ಭಾರತದಲ್ಲಿ ಚೀನದ ಶಿಯೋಮಿ ಮೊಬೈಲ್ ಕಂಪೆನಿ ಭರ್ಜರಿ ಸೇಲ್
5 ವರ್ಷಗಳಲ್ಲಿ 10 ಕೋಟಿ ಫೋನ್ ಮಾರಾಟ
Team Udayavani, Sep 8, 2019, 8:30 PM IST
ಬೆಂಗಳೂರು: ಕಳೆದ 5 ವರ್ಷಗಳಲ್ಲಿ ಭಾರತದಲ್ಲಿ 10 ಕೋಟಿ ಸ್ಮಾರ್ಟ್‌ಫೋನ್‌ಗಳನ್ನು ಮಾರಾಟ ಮಾಡಿರುವುದಾಗಿ ಚೀನ ಮೂಲದ ಸ್ಮಾರ್ಟ್‌ಫೋನ್ ತಯಾರಿಕೆ ಕಂಪೆನಿ, ಶಿಯೋಮಿ ಹೇಳಿದೆ. ಶಿಯೋಮಿ ಮೊಬೈಲ್‌ಗಳು ದೇಶದಲ್ಲೇ ಅತಿ ಹೆಚ್ಚು ಫೋನ್‌ಗಳನ್ನು ಮಾರಾಟ ಮಾಡುವ ಹೆಗ್ಗಳಿಕೆಯನ್ನು ಹೊಂದಿದೆ.
ಹಲವು ಕಂಪೆನಿಗಳು ನಮಗಿಂತ ಮೊದಲೇ ಭಾರತದ ಮಾರುಕಟ್ಟೆಯನ್ನು ಪ್ರವೇಶಿಸಿದ್ದರೂ, ನಾವು ಹೆಚ್ಚು ಫೋನ್ ಮಾರಾಟ ಮಾಡಿದ್ದೇವೆ ಎಂದು ಶೀಯೋಮಿ ಇಂಡಿಯಾದ ಉಪಾಧ್ಯಕ್ಷ ಕುಮಾರ್ ಜೈನ್ ಹೇಳಿದ್ದಾರೆ.
ದೇಶದಲ್ಲಿ ರೆಡ್‌ಮಿ ಎ ಮತ್ತು ರೆಡ್‌ಮಿ ನೋಟ್ ಅತಿ ಹೆಚ್ಚು ಜನಪ್ರಿಯವಾದ ಮೊಬೈಲ್ ಮಾದರಿಗಳಾಗಿವೆ. ಸದ್ಯ ಈ ಕಂಪೆನಿ 2019ರ ಎರಡನೇ ತ್ತೈಮಾಸಿಕದಲ್ಲಿ ದೇಶದಲ್ಲಿ ಒಟ್ಟಾರೆ ಮಾರಾಟವಾಗುವ ಮೊಬೈಲ್‌ಗಳಲ್ಲಿ ಶೇ.28.3ರಷ್ಟು ಪಾಲನ್ನು ಹೊಂದಿದೆ. ಇದೇ ಅವಧಿಯಲ್ಲಿ ರೆಡ್‌ಮಿ ನೋಟ್ 7 ಪ್ರೊ ಮತ್ತು ರೆಡ್‌ಮಿ 6 ಎ ಅತಿ ಹೆಚ್ಚು ಮಾರಾಟವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.