ಬೆಂಗಳೂರಿನ ಶೇ 50ರಷ್ಟು ಟ್ರಾಫಿಕ್ ಕಡಿಮೆ ಮಾಡಲು ಸರ್ಕಾರದ ಯೋಜನೆ
Team Udayavani, Sep 9, 2019, 2:03 PM IST
ಬೆಂಗಳೂರು: ನಗರದ 12 ಪ್ರಮುಖ ಸಿಗ್ನಲ್ ಗಳನ್ನು ಆಧುನೀಕರಣ ಮಾಡಲಾಗುವುದು. ಇದರಿಂದ ಬೆಂಗಳೂರಲ್ಲಿ ಟ್ರಾಫಿಕ್ ಶೇಕಡ 50 ರಷ್ಟು ಕಡಿಮೆ ಆಗಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ರವಿವಾರ ನಗರ ಪ್ರದಕ್ಷಿಣೆ ಬಳಿಕ ಬೆಂಗಳೂರಲ್ಲಿ ಕೆಲ ನಿರ್ಧಾರಗಳನ್ನು ಮಾಡುವ ಬಗ್ಗೆ ಚಿಂತನೆ ಮಾಡಿದ್ದೇವೆ. ನಗರದ 12 ಪ್ರಮುಖ ಸಿಗ್ನಲ್ ಗಳನ್ನು ಆಧುನೀಕರಣ ಮಾಡಲಾಗುವುದು. ಈಗಾಗಲೇ ಆಧುನೀಕರಣಕ್ಕೆ ಸಿದ್ದತೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಫೆರಿಫರಲ್ ರಸ್ತೆಗಳಿಗೆ ತೊಂದರೆ ಆಗದ ರೀತಿ ಸಿಗ್ನಲ್ ಗಳನ್ನು ಮಾಡುತ್ತೇವೆ ಎಂದು ಗೃಹ ಸಚಿವರು ಹೇಳಿದರು.
ಮೆಟ್ರೋ ಜಂಕ್ಷನ್ ಹಾಗೂ ರಸ್ತೆಗಳಲ್ಲಿ ಟ್ರಾಫಿಕ್ ಕ್ಲಿಯರ್ ಬಗ್ಗೆ ಅಧಿಕಾರಿಗಳಿಂದ ಸಮನ್ವಯ ಮಾಡಬೇಕಿದೆ. ಬೆನ್ನಗಾನಹಳಿ ಬಳಿ 10 ಎಕರೆ ಜಮೀನು ಇದೆ. ಅಲ್ಲಿ ಪೊಲೀಸ್ ಠಾಣೆಗಳಲ್ಲಿರುವ ಹಳೆಯ ವಾಹನಗಳನ್ನು ಶಿಫ್ಟ್ ಮಾಡುತ್ತೇವೆ. ಹೀಗೆ ಹಲವಾರು ಕ್ರಮ ಕೈಗೊಳ್ತಿದ್ದೇವೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.