ಭಾರತದಲ್ಲಿ ನೆಟ್ ಫ್ಲಿಕ್ಸ್ ನಿಷೇಧಿಸಿ…ಹಿಂದೂ ಸಂಘಟನೆಗಳ ದೂರು; ಆರೋಪ ಏನು?
Team Udayavani, Sep 9, 2019, 7:05 PM IST
ನವದೆಹಲಿ: ಹಿಂದೂಗಳ ಭಾವನೆಯನ್ನು ಘಾಸಿಗೊಳಿಸುತ್ತಿರುವ ನೆಟ್ ಫ್ಲಿಕ್ಸ್ ಮಾಧ್ಯಮವನ್ನು ಭಾರತದಲ್ಲಿ ನಿಷೇಧಿಸಬೇಕು ಎಂದು ಶಿವ ಸೇನಾ ಐಟಿ ಸೆಲ್ ನ ರಮೇಶ್ ಸೋಳಂಕಿ ದೂರು ನೀಡಿದ್ದಾರೆ.
ನೆಟ್ ಫ್ಲಿಕ್ಸ್ ನಲ್ಲಿ ಪ್ರಸಾರವಾಗುವ ವೆಬ್ ಸೀರೀಸ್ ಗಳನ್ನು ಸೆನ್ಸಾರ್ ಮಾಡಬೇಕಾಗಿದೆ. ಹಿಂದೂಗಳ ಕುರಿತ ಅಸಮರ್ಪಕ ದೃಶ್ಯವನ್ನು ತೋರಿಸುವ ಮೂಲಕ ಭಾರತವನ್ನು ಜಾಗತಿಕವಾಗಿ ಕೆಟ್ಟದಾಗಿ ಬಿಂಬಿಸಲಾಗುತ್ತಿದೆ. ನೆಟ್ ಫ್ಲಿಕ್ಸ್ ನ ಸೆಕ್ರೇಡ್ ಗೇಮ್ಸ್, ಲೈಲಾ, ಹಸನ್ ಮಿನಾಜಸ್ ಪ್ಯಾಟ್ರಿಯೊಟ್ ಆ್ಯಕ್ಟ್ ನಂತಹ ಶೋಗಳಲ್ಲಿ ಹಿಂದೂಗಳನ್ನು ಕೆಟ್ಟದಾಗಿ ಬಿಂಬಿಸಲಾಗುತ್ತಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ಕೂಡಾ ಆರೋಪಿಸಿದೆ.
ಈ ಹಿನ್ನೆಲೆಯಲ್ಲಿ ನೆಟ್ ಫ್ಲಿಕ್ಸ್ ಅನ್ನು ಭಾರತದಲ್ಲಿ ನಿಷೇಧಿಸುವಂತೆ ಹಿಂದೂ ಜನಜಾಗೃತಿ ಸಮಿತಿ, ಶಿವಸೇನಾ ಐಟಿ ಸೆಲ್ ನ ರಮೇಶ್ ಸೋಳಂಕಿ ಅವರು ಎತ್ತಿರುವ ಪ್ರಸ್ತಾಪಕ್ಕೆ ಸಾಮಾಜಿಕ ಜಾಲತಾಣದಲ್ಲಿ ಹಲವರು ಬೆಂಬಲ ಸೂಚಿಸಿ, ಕೇಂದ್ರ ಸರಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.