ಡಿಕೆಶಿಗೆ ಶೇವಿಂಗ್‌ಗೆ ಅವಕಾಶ ನೀಡಿದ ಕೋರ್ಟ್
Team Udayavani, Sep 10, 2019, 3:00 AM IST
ಬೆಂಗಳೂರು: ಜಾರಿ ನಿರ್ದೇಶನಾಲಯದ ವಶದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಶೇವಿಂಗ್ ಕಿಟ್ ಇಟ್ಟುಕೊಳ್ಳಲು ಜಾರಿ ನಿರ್ದೇಶನಾಲಯದ ವಿಶೇಷ ಕೋರ್ಟ್ ಅನುಮತಿ ನೀಡಿದೆ. ಶೇವಿಂಗ್ ಕಿಟ್ ಇಟ್ಟುಕೊಳ್ಳಲು ಇಡಿ ನಿರಾಕರಿಸಿದ್ದರಿಂದ ಡಿ.ಕೆ.ಶಿವಕುಮಾರ್ ಪರ ವಕೀಲರು, ಶೇವಿಂಗ್ ಕಿಟ್, ಪೆನ್ನು ಪೇಪರ್ ಇಟ್ಟುಕೊಳ್ಳಲು ಅವಕಾಶ ಕಲ್ಪಿಸುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು.
ಅಲ್ಲದೇ, ಶಿವಕುಮಾರ್ ಕುಟುಂಬ ಭೇಟಿ ಮಾಡಿದಾಗ ತನಿಖಾಧಿಕಾರಿಗಳು ಜತೆಯಲ್ಲಿರುವುದರಿಂದ ಕುಟುಂಬದವರಿಗೆ ಮಾತನಾಡಲು ಅವಕಾಶ ಸಿಗದಂತಾಗಿದೆ. ಹೀಗಾಗಿ ಕುಟುಂಬದವರ ಭೇಟಿ ಸಂದರ್ಭಧಲ್ಲಿ ಅಧಿಕಾರಿಗಳು ಹಾಜರಿರದಂತೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.