ಪೌರತ್ವ ವಿಧೇಯಕ ಮತ್ತೆ ಮಂಡನೆ
Team Udayavani, Sep 10, 2019, 5:15 AM IST
ಗುವಾಹಟಿ: ದೇಶದಲ್ಲಿ ಅಕ್ರಮವಾಗಿ ನೆಲೆಸಿರುವವರ ವಿರುದ್ಧ ಕ್ರಮ ಖಚಿತ. ಅದಕ್ಕಾಗಿ ಪೌರತ್ವ (ತಿದ್ದುಪಡಿ) ವಿಧೇಯಕ ಮತ್ತೆ ಜಾರಿಗೊಳಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಗುವಾಹಟಿಯಲ್ಲಿ ತಿಳಿಸಿದ್ದಾರೆ. ಅಸ್ಸಾಂ ಮಾತ್ರವಲ್ಲ ಸಂಪೂರ್ಣ ಈಶಾನ್ಯ ರಾಜ್ಯಗಳ ವ್ಯಾಪ್ತಿಯಲ್ಲಿ ಇರುವ ಅಕ್ರಮ ನೆಲೆಸಿಗರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಈಶಾನ್ಯ ರಾಜ್ಯ ಪ್ರಜಾಸತ್ತಾತ್ಮಕ ಒಕ್ಕೂಟ ಸಭೆಯಲ್ಲಿ ಸೋಮವಾರ ಮಾತನಾಡಿದ ಅವರು, ‘ವಿವಿಧ ರಾಜ್ಯಗಳಿಗೆ ಅನ್ವಯವಾಗುವ ಕಾನೂನು ತಿದ್ದುಪಡಿ ಮಾಡಬೇಕೆನ್ನುವ ಇರಾದೆ ಇಲ್ಲ. ಹಾಲಿ ಇರುವ ಕಾನೂನುಗಳು ಪೌರತ್ವ (ತಿದ್ದುಪಡಿ) ವಿಧೇಯಕದಲ್ಲಿ ಸೇರ್ಪಡೆಯಾಗುತ್ತವೆ’ ಎಂದಿದ್ದಾರೆ. ವಿಧೇಯಕ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದು, ರಾಜ್ಯಸಭೆಯಲ್ಲಿ ಅಂಗೀಕಾರ ಪಡೆಯಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.