ಶ್ರಮಿಕ ಮಾನ್‌ ಧನ್‌ ಯೋಜನೆಯ ಲಾಭ ಪಡೆಯಿರಿ

Team Udayavani, Sep 10, 2019, 1:18 PM IST

ballary-tdy-1

ಸಂಡೂರು: ಪ್ರತಿ ಬಾರಿಗಿಂತ ಮಳೆ ಕಡಿಮೆಯಾಗಿದ್ದು ರೈತರಿಗಾಗಿ ಯಾವ ರೀತಿ ಕ್ರಮಗಳನ್ನು ಕೈಗೊಂಡಿದ್ದೀರಿ ಎಂದು ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಜೆ.ಎಂ. ಅನ್ನದಾನಯ್ಯ ಪ್ರಶ್ನಿಸಿದರು.

ಅವರು ಪಟ್ಟಣದ ತಾಲೂಕು ಪಂಚಾಯಿತಿ ಅವರಣದಲ್ಲಿ ತಾಪಂ ಅಧ್ಯಕ್ಷೆ ಫರ್ಜಾನ್‌ ಗೌಸ್‌ ಅಜಂ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆ ಚರ್ಚೆ ಸಂದರ್ಭದಲ್ಲಿ ಕೃಷಿ ಇಲಾಖೆ ವಿಷಯಗಳನ್ನು ಚರ್ಚಿಸಿದರು. ಇದಕ್ಕೆ ಸಹಾಯಕ ಕೃಷಿ ನಿರ್ದೇಶಕ ಕೆ. ನಾಗರಾಜ ಉತ್ತರಿಸಿ, ಒಟ್ಟು 29 ಮಿಮೀ ಮಳೆ ಕೊರತೆಯಾಗಿದೆ. ತೋರಣಗಲ್ಲು ಹೋಬಳಿಯಲ್ಲಿ ಮಳೆಯೇ ಆಗಿಲ್ಲ. ಈಗ ಸ್ವಲ್ಪ ಮಳೆಯಾಗುತ್ತಿದ್ದು ನವಣೆ ಮತ್ತು ಶೇಂಗ ಬಿತ್ತಲು ಸಲಹೆ ನೀಡಿದ್ದು ಅವರಿಗೆ ಬೇಕಾದ ಅನುಕೂಲಗಳನ್ನು ಮಾಡಿಕೊಡಲಾಗಿದೆ ಎಂದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜೆ.ಎಂ. ಅನ್ನದಾನಯ್ಯ ಸ್ವಾಮಿ ಮಾತನಾಡಿ, ತಾಲೂಕಿನಾದ್ಯಂತ ಪ್ರಧಾನಮಂತ್ರಿ ಶ್ರಮಿಕ ಮಾನ್‌ ಧನ್‌ ಯೋಜನೆ ಜಾರಿಗೆ ತರಲಾಗಿದೆ. ಗ್ರಾಮ ಪಂಚಾಯಿತಿ ಹಂತದಲ್ಲಿ ಜಾಗೃತಿಯನ್ನುಂಟುಮಾಡಿ ಎಲ್ಲರೂ ಇದರ ಲಾಭ ಪಡೆಯಬೇಕೆಂದು ತಿಳಿಸಿದರು.

ಸಭೆಯಲ್ಲಿ ತೋಟಗಾರಿಕೆ ಇಲಾಖೆಯ ಪ್ರಗತಿಯನ್ನು ಚರ್ಚಿಸಿ ಪ್ರಮುಖವಾಗಿ ರೈತರಿಗೆ ಜೇನು ಸಾಕಣಿಕೆ, ಮಹಿಳೆಯರಿಗೆ ತರಬೇತಿ ಕಾರ್ಯಕ್ರಮ, ಪಾಲಿಹೌಸ್‌ ನಿರ್ಮಾಣ, ಈರುಳ್ಳಿ ಸಂಗ್ರಹ ಘಟಕ, ಸಮಗ್ರ ತೋಟಗಾರಿಕೆ ಯೋಜನೆಯಲ್ಲಿ ಉದ್ಯೋಗ ಖಾತ್ರಿ ನೀಡುವುದು ಇತರ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಸಮಾಜಕಲ್ಯಾಣ ಇಲಾಖೆ ಅಧಿಕಾರಿ ಎನ್‌.ಕೆ. ವೆಂಕಟೇಶ್‌ ಮಾತನಾಡಿ, ತಾಲೂಕಿನ ಎಲ್ಲ ಎಸ್ಸಿ-ಎಸ್ಟಿ ವಸತಿ ನಿಲಯಗಳಿಗೆ ಈಗಾಗಲೇ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿ ಪ್ರಕಟ ಮಾಡಿದ್ದು ವಿದ್ಯಾರ್ಥಿಗಳು ನೋಂದಾಯಿಸಿ ಕೊಂಡಿದ್ದಾರೆ. ಅದರಲ್ಲಿ ಪ್ರಮುಖವಾಗಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೂ ಸಹ ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಆರೋಗ್ಯ ಇಲಾಖೆಯಲ್ಲಿ ಪ್ರಮುಖವಾಗಿ ಫಾಗಿಂಗ ಮಾಡುವ ಕುರಿತು ಚರ್ಚಿಸಲಾಯಿತು. ಕಡ್ಡಾಯವಾಗಿ ಫಾಗಿಂಗ್‌ ಮಾಡಲು ಸೂಚಿಸಿದರು.

ಶಿಕ್ಷಣ ಇಲಾಖೆಯಲ್ಲಿ ಕೊರತೆಯಲ್ಲಿರುವ ಶಿಕ್ಷಕ ಹುದ್ದೆಗೆ, ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಂಡು ಉತ್ತಮ ಶಿಕ್ಷಣಕ್ಕೆ ಯೋಜನೆ ರೂಪಿಸಿದ ಬಗ್ಗೆ ಮಾಹಿತಿ ನೀಡಿದರು. ತಾಲೂಕಿನ ವಿವಿಧ ಇಲಾಖೆಗಳ ಪ್ರಗತಿಯನ್ನು ಸಭೆಯಲ್ಲಿ ಚರ್ಚಿಸಲಾಯಿತು.

ಟಾಪ್ ನ್ಯೂಸ್

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

suicide

Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.