ಮಗಳ ನಾಮಕರಣಕ್ಕೆ ಹೆಲ್ಮೆಟ್ ವಿತರಿಸಿದ ಪೇದೆ
Team Udayavani, Sep 11, 2019, 3:03 AM IST
ಕನಕಗಿರಿ: ಸಾರಿಗೆ ನಿಯಮ ಪಾಲನೆಗೆ ದುಬಾರಿ ದಂಡ ವಿಧಿಸುತ್ತಿರುವ ಬೆನ್ನಲ್ಲೇ ಪಟ್ಟಣದ ಪೊಲೀಸ್ ಠಾಣೆ ಪೇದೆ ಗಂಗಾ ಧರ ನಾಯಕ ತಮ್ಮ ಮಗಳ ನಾಮಕರಣ ದಲ್ಲಿ ಅತಿಥಿಗಳಿಗೆ ಉಚಿತವಾಗಿ ಹೆಲ್ಮೆಟ್ ವಿತರಿಸಿ ವಿಶಿಷ್ಟತೆ ಮೆರೆದಿದ್ದಾರೆ. ಪೊಲೀಸ್ ಕ್ವಾರ್ಟಸ್ನಲ್ಲಿ ಹಮ್ಮಿಕೊಂಡಿದ್ದ ನಾಮಕರಣ ಕಾರ್ಯಕ್ರಮದಲ್ಲಿ ಚಾಲನಾ ಪರವಾನಗಿ ಹೊಂದಿರುವ ವಾಹನ ಸವಾರರಿಗೆ ಉಚಿತವಾಗಿ 20 ಹೆಲ್ಮೆಟ್ಗಳನ್ನು ವಿತರಿಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗಂಗಾಧರ, ವಾಹನ ಸವಾರರು ಹೆಲ್ಮೆಟ್ ಧರಿಸುವುದು ಕಡ್ಡಾಯ. ಇದರಿಂದ ಮಗಳ ನಾಮಕರಣದ ನಿಮಿತ್ತ ಹೆಲ್ಮೆಟ್ ವಿತರಿಸಿದ್ದೇನೆ ಎಂದರು. ಪಿಎಸ್ಐ ಪ್ರಶಾಂತ, ಎಎಸ್ಐ ಲಕ್ಕಪ್ಪ ವಾಲ್ಮೀಕಿ, ಸಿಬ್ಬಂದಿ ಸಿದ್ದಯ್ಯ ಗುರುವಿನ್, ಕೋಟ್ರೇಶ, ಗವಿಸಿದ್ದಯ್ಯ, ಶೇಖರ, ಸಿದ್ದರಾಮಪ್ಪ, ಪುತ್ರಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.