ಪಿಂಚಣಿಗೆ ಇಂದು ಚಾಲನೆ
Team Udayavani, Sep 12, 2019, 5:00 AM IST
ರಾಂಚಿ: ಕೇಂದ್ರದ ಮಹತ್ವಾಕಾಂಕ್ಷೆಯ ‘ಪ್ರಧಾನ ಮಂತ್ರಿ ಕಿಸಾನ್ ಮಾನ್‌ಧನ್’ ಯೋಜನೆಯು ಗುರುವಾರದಿಂದ ದೇಶಾದ್ಯಂತ ಜಾರಿಗೆ ಬರಲಿದೆ. ಜಾರ್ಖಂಡ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಧಾನಿ ಮೋದಿ, ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. 18ರಿಂದ 40 ವರ್ಷ ವಯಸ್ಸಿನ ರೈತರು ಈ ಯೋಜನೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬಹುದು. ವಾರ್ಷಿಕ ಕಂತುಗಳನ್ನು ತಪ್ಪದೇ ಕಟ್ಟುತ್ತಾ ಹೋದಲ್ಲಿ 60ನೇ ವರ್ಷಕ್ಕೆ ಕಾಲಿಟ್ಟ ಬಳಿಕ ಮಾಸಿಕ 3,000 ರೂ. ಪಿಂಚಣಿ ಪಡೆಯುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ
Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ
MUST WATCH
ಹೊಸ ಸೇರ್ಪಡೆ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.