![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
ಪ್ಯಾಸೆಂಜರ್ ರೈಲು ಎಂಜಿನ್ ನಲ್ಲಿ ಬೆಂಕಿ; ತಪ್ಪಿದ ಭಾರಿ ಅವಘಡ
Team Udayavani, Sep 12, 2019, 11:25 AM IST
![rai;](https://www.udayavani.com/wp-content/uploads/2019/09/rai-620x348.jpg)
ವಿಜಯಪುರ: ಚಲಿಸುವ ರೈಲಿನ ಎಂಜಿನ್ ಬೆಂಕಿ ಕಾಣಿಸಿಕೊಂಡು ಪರಿಣಾಮ ಕೆಲ ಕಾಲ ಭಯದ ವಾತಾವರಣ ನಿರ್ಮಾಣವಾದ ಘಟನೆ ವಿಜಯಪುರ ಜಿಲ್ಲೆಯಲ್ಲಿ ಜರುಗಿದೆ.
ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ-ಪಡನೂರ ಮಧ್ಯೆ ಸೋಲಾಪುರ ಕಡೆಗೆ ಹೊರಟಿದ್ದ ಪ್ಯಾಸೆಂಜರ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೂಡಲೇ ಚಾಲಕ ರೈಲು ಸಂಚಾರ ಸ್ಥಗಿತಗೊಳಿಸಿದ್ದಾನೆ. ವಿಜಯಪುರ ನಗರಿಂದ ಮಹಾರಾಷ್ಟ್ರದ ಸೋಲಾಪುರ ಕಡೆಗೆ ಹೊರಟಿದ್ದ ರೈಲಿನಲ್ಲಿದ್ದ ಪ್ರಯಾಣಿಕರು ಸುರಕ್ಷಿತ ವಾಗಿದ್ದು, ಯಾವುದೇ ರೀತಿಯಲ್ಲಿ ಅಪಾಯ ಸಂಭವಿಸಿಲ್ಲ.
ಬೆಂಕಿಯ ಪ್ರಮಾಣ ಸಣ್ಣ ಪ್ರಮಾಣದಲ್ಲಿದ್ದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಬೆಂಕಿಯ ಕಾರಣ ಸುಮಾರು ಎರಡು ಗಂಟೆಗಳ ಕಾಲ ರೈಲು ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಬೇರೆ ಎಂಜಿನ್ ತಂದು ರೈಲು ಸಂಚಾರ ಆರಂಭಗೊಂಡು, ಬೆಂಕಿ ಕಾಣಿಸಿಕೊಂಡು ಆತಂಕ ಮೂಡಿಸಿದ್ದ ರೈಲು ಮಹಾರಾಷ್ಟ್ರದ ಸೋಲಾಪುರ ಕಡೆಗೆ ಪ್ರಯಾಣ ಬೆಳೆಸಿದೆ.
ಟಾಪ್ ನ್ಯೂಸ್
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ](https://www.udayavani.com/wp-content/uploads/2024/12/sid-1-150x87.jpg)
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
![Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ](https://www.udayavani.com/wp-content/uploads/2024/12/chennagiri-150x87.jpg)
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
![BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ](https://www.udayavani.com/wp-content/uploads/2024/12/3-34-150x90.jpg)
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
![BGV-CM-SS](https://www.udayavani.com/wp-content/uploads/2024/12/BGV-CM-SS-150x90.jpg)
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
![Ashok-Vijayendra](https://www.udayavani.com/wp-content/uploads/2024/12/Ashok-Vijayendra-150x90.jpg)
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ](https://www.udayavani.com/wp-content/uploads/2024/12/chik-150x87.jpg)
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
![9](https://www.udayavani.com/wp-content/uploads/2024/12/9-26-150x80.jpg)
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
![8](https://www.udayavani.com/wp-content/uploads/2024/12/8-26-150x80.jpg)
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
![0055](https://www.udayavani.com/wp-content/uploads/2024/12/0055-150x90.jpg)
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.