ಮಂಗಳೂರು: ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ
Team Udayavani, Sep 12, 2019, 1:28 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯು ಗುರುವಾರದಂದು ದ.ಕ ಜಿಲ್ಲಾ ಪಂಚಾಯತ್, ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.
ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ದ.ಕ ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ, ಎನ್.ಎಚ್ ರೀಜನಲ್ ಆಫೀಸರ್ ಸೂರ್ಯವಂಶಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಸೆಲ್ವಮಣಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೊಡು ಹಾಗೂ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.