ಬ್ಯಾಂಕ್ ಗಳ ವಿಲೀನಕ್ಕೆ ವಿರೋಧ; ಸೆ.26, 27ಕ್ಕೆ ನೌಕರರ ಮುಷ್ಕರ

Team Udayavani, Sep 12, 2019, 5:55 PM IST

Bank-Strike

ನವದೆಹಲಿ: ಹತ್ತು ರಾಷ್ಟ್ರೀಕೃತ ಬ್ಯಾಂಕ್ ಗಳ ವಿಲೀನವನ್ನು ವಿರೋಧಿಸಿ ಸೆಪ್ಟೆಂಬರ್ 25ರಮಧ್ಯರಾತ್ರಿಯಿಂದ ಎರಡು ದಿನಗಳ ಕಾಲ ಮುಷ್ಕರ ನಡೆಸಲು ನಾಲ್ಕು ಬ್ಯಾಂಕುಗಳ ಯೂನಿಯನ್ ನಿರ್ಧರಿಸಿರುವುದಾಗಿ ವರದಿ ತಿಳಿಸಿದೆ.

ಅಲ್ಲದೇ ಸಂಬಳ ಪುನರ್ ಪರಿಶೀಲನೆ, ವಾರದಲ್ಲಿ ಐದು ದಿನಗಳ ಕಾರ್ಯನಿರ್ವಹಣೆ ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಕೆಗಾಗಿಯೂ ಆಗ್ರಹಿಸಿ ಈ ಮುಷ್ಕರ ನಡೆಸಲಾಗುತ್ತಿದೆ ಎಂದು ಬ್ಯಾಂಕ್ ನೌಕರರ ಯೂನಿಯನ್ ಹೇಳಿದೆ.

ನಮ್ಮ ಬೇಡಿಕೆಗೆ ಸರ್ಕಾರ ಸ್ಪಂದಿಸದಿದ್ದರೆ, ನವೆಂಬರ್ ತಿಂಗಳ ಎರಡನೇ ವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಯೂನಿಯನ್ ಎಚ್ಚರಿಕೆ ನೀಡಿದೆ.

ಕೇಂದ್ರ ಸರಕಾರದ ಬ್ಯಾಂಕ್ ವಿಲೀನ ನೀತಿಯನ್ನು ವಿರೋಧಿಸಿ ಹಾಗೂ ನೌಕರರ ಇತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೆಪ್ಟೆಂಬರ್ 25ರ ಮಧ್ಯರಾತ್ರಿಯಿಂದ ಸೆ.27ರ ಮಧ್ಯರಾತ್ರಿವರೆಗೆ ಮುಷ್ಕರ ನಡೆಯಲಿದೆ ಎಂದು ಎಐಬಿಒಸಿ ಪ್ರಧಾನ ಕಾರ್ಯದರ್ಶಿ ದೀಪಾಲ್ ಕುಮಾರ್ ಶರ್ಮಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Aaram Aravinda Swamy Movie Review

Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫ‌ನ್‌ರೈಡ್‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

3-bng-1

Bengaluru Crime: ಕತ್ತು ಬಿಗಿದು ಇಬ್ಬರು ಮಕ್ಕಳನ್ನು ಕೊಂದ ಅಮ್ಮ!

ಸಂಧಿವಾತ ಸಮಸ್ಯೆ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು: ಡಾ ಶರಣಪ್ರಕಾಶ್ ಪಾಟೀಲ್

IRACON:ಸಂಧಿವಾತ ಸಮಸ್ಯೆ ಬಗ್ಗೆ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು: ಡಾ.ಶರಣಪ್ರಕಾಶ ಪಾಟೀಲ

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.