ದ.ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಗೆ ಕೆ.ಎಲ್. ರಾಹುಲ್ ಇಲ್ಲ ; ಶುಭಮನ್ ಗಿಲ್ ಗೆ ಸ್ಥಾನ

Team Udayavani, Sep 12, 2019, 6:20 PM IST

Team-India-Selection-12-9

ಮುಂಬಯಿ: ಭಾರತ ಪುರುಷರ ತಂಡ ತವರಿನಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಆಡಲಿರುವ ಟೆಸ್ಟ್ ಸರಣಿಗೆ 15 ಸದಸ್ಯರ ತಂಡವನ್ನು ಬಿಸಿಸಿಐ ಇಂದು ಅಂತಿಮಗೊಳಿಸಿದೆ. ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮಿಂಚಲು ವಿಫಲರಾಗಿದ್ದ ಕೆ.ಎಲ್. ರಾಹುಲ್ ಅವರು ಈ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿಲ್ಲ. ರಾಹುಲ್ ಬದಲಿಗೆ ಶುಭಮನ್ ಗಿಲ್ ಅವರು ಸ್ಥಾನ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಸದ್ಯಕ್ಕೆ ಗಿಲ್ ಅವರು ದಕ್ಷಿಣ ಆಫ್ರಿಕಾ ತಂಡದ ವಿರುದ್ಧದ ಪಂದ್ಯದಲ್ಲಿ ಭಾರತ ಎ ತಂಡವನ್ನು ಮುನ್ನಡೆಸುತ್ತಿದ್ದಾರೆ.

ವೆಸ್ಟ್ ಇಂಡೀಸ್ ನೆಲದಲ್ಲಿ ಇತ್ತೀಚೆಗಷ್ಟೇ ಮುಕ್ತಾಯಗೊಂಡ ಎರಡು ಟೆಸ್ಟ್ ಪಂದ್ಯಗಳ ನಾಲ್ಕೂ ಇನ್ನಿಂಗ್ಸ್ ಗಳಲ್ಲಿ ಕೆ.ಎಲ್. ರಾಹುಲ್ ಅವರೂ ಒಂದು ಅರ್ಧಶತಕ ದಾಖಲಿಸುವಲ್ಲೂ ವಿಫಲರಾಗಿದ್ದರು. ಎರಡು ಟೆಸ್ಟ್ ಪಂದ್ಯಗಳಲ್ಲಿ ಅವರ ಒಟ್ಟಾರೆ ಗಳಿಕೆ 44, 38, 13 ಮತ್ತು 6 ರನ್ ಗಳಾಗಿದ್ದವು. ಇಷ್ಟು ಮಾತ್ರವಲ್ಲದೇ ರಾಹುಲ್ ಅವರು ಕಳೆದ 30 ಟೆಸ್ಟ್ ಇನ್ನಿಂಗ್ಸ್ ಗಳಲ್ಲಿ ಕೇವಲ 664 ರನ್ನುಗಳನ್ನು ಮಾತ್ರವೇ ದಾಖಲಿಸಿದ್ದಾರೆ.

ಹರಿಣಗಳ ವಿರುದ್ಧದ ತವರಿನ ಟೆಸ್ಟ್ ಸಿರೀಸ್ ನಲ್ಲಿ ಆಡುವ 15 ಆಟಗಾರರ ಪಟ್ಟಿಯನ್ನು ಆಯ್ಕೆ ಸಮಿತಿ ಅಧ್ಯಕ್ಷ ಎಂ.ಎಸ್.ಕೆ. ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿಯು ಇಂದು ಅಂತಿಮಗೊಳಿಸಿದೆ. ಭಾರತದ ವೇಗದ ಬೌಲಿಂಗ್ ವಿಭಾಗವನ್ನು ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ ಮತ್ತು ಮಹಮ್ಮದ್ ಶಮಿ ಅವರು ಮುನ್ನಡೆಸಲಿದ್ದಾರೆ. ಆದರೆ ಇನ್ನೊಬ್ಬ ವೇಗಿ ಉಮೇಶ್ ಯಾದವ್ ಅವರಿಗೆ ಈ ತಂಡದಲ್ಲಿ ಸ್ಥಾನ ಲಭಿಸಿಲ್ಲ.

ಕೆ.ಎಲ್, ರಾಹುಲ್ ಅವರ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ಅವರು ಟೆಸ್ಟ್ ಇನ್ನಿಂಗ್ಸ್ ಪ್ರಾರಂಭಿಸುವ ನಿರೀಕ್ಷೆ ಇದೆ. ಶರ್ಮಾ ಅವರನ್ನು ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಸೇರಿಸಿಕೊಳ್ಳಲಾಗಿರಲಿಲ್ಲ.

ಸೆಪ್ಟಂಬರ್ 26ರಿಂದ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಾಗುವ ಪ್ರೆಸಿಡೆಂಟ್ಸ್ ಇಲೆವನ್ ತಂಡವನ್ನು ರೋಹಿತ್ ಶರ್ಮಾ ಅವರು ಮುನ್ನಡೆಸಲಿದ್ದಾರೆ.

ಭಾರತ ತಂಡ ಹೀಗಿದೆ:
ವಿರಾಟ್ ಕೊಹ್ಲಿ (ನಾಯಕ), ಮಯಾಂಕ್ ಅಗರ್ವಾಲ್, ರೋಹಿತ್ ಶರ್ಮಾ, ಚೇತಶ್ವರ್ ಪುಜಾರ, ಅಜಿಂಕ್ಯ ರಹಾನೆ (ಉಪ ಕಪ್ತಾನ), ಹನುಮ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಾಹಾ (ವಿಕೆಟ್ ಕೀಪರ್), ಆರ್. ಆಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಶುಭಮನ್ ಗಿಲ್.

ಟಾಪ್ ನ್ಯೂಸ್

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

5-belthangady

Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರಿಗೆ ಬೆಂಕಿ…

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಕುಟುಂಬ ಸದಸ್ಯರಿಗೆ ಆಘಾತ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

5-belthangady

Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

‌Max Movie: ಬಿಗ್‌ ಬಾಸ್‌ ವೇದಿಕೆಯಲ್ಲಿ  ʼಮ್ಯಾಕ್ಸ್‌ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್

‌Max Movie: ಬಿಗ್‌ ಬಾಸ್‌ ವೇದಿಕೆಯಲ್ಲಿ ʼಮ್ಯಾಕ್ಸ್‌ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.