ಕ್ಯಾನ್ಸರ್‌ನಿಂದ ಗೆದ್ದು ಬಂದ ಸ್ಫೂರ್ತಿಯ ಕಥೆ ತೆರೆದಿಟ್ಟ ಮನೀಶಾ

Team Udayavani, Sep 13, 2019, 5:00 AM IST

q-24

ಕೆಲ ವರ್ಷಗಳ ಹಿಂದೆ ಬಾಲಿವುಡ್‌ನ‌ ಖ್ಯಾತ ನಟಿ ಮನೀಶಾ ಕೊಯಿರಾಲಾ ಮಹಾಮಾರಿ ಕ್ಯಾನ್ಸರ್‌ ರೋಗಕ್ಕೆ ತುತ್ತಾಗಿದ್ದು, ಬಳಿಕ ಅದರ ವಿರುದ್ಧ ಹೋರಾಡಿ ಗೆದ್ದು ಬಂದಿದ್ದು ನಿಮಗೆ ನೆನಪಿರಬಹುದು. ಅದಾದ ನಂತರ ಮತ್ತೆ ಸಿನಿ ಬದುಕಿಗೆ ರೀ ಎಂಟ್ರಿಯಾಗಿರುವ ಮನೀಶಾ ಬಿಡುವಿನ ವೇಳೆಯಲ್ಲಿ ಕ್ಯಾನ್ಸರ್‌ ಬಗ್ಗೆ ಅರಿವು ಮೂಡಿಸುವ ಜನ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ.

ಇತ್ತೀಚೆಗೆ ನಡೆದ ಅಂಥದ್ದೇ ಕಾರ್ಯಕ್ರಮವೊಂದರಲ್ಲಿ ಮನೀಶಾ ತಮ್ಮ ಕ್ಯಾನ್ಸರ್‌ ವಿರುದ್ಧ ಹೋರಾಟದ ಸಂದರ್ಭವನ್ನು ವಿವರಿಸಿದ್ದಾರೆ. “ಸ್ವರ್ಗ ಇದ್ದರೆ ಇಲ್ಲೇ ಇದೆ. ನರಕ ಇದ್ದರೂ ಇಲ್ಲಿಯೇ ಇದೆ. ನಾನು ಸಾವಿನ ಅಂಚಿನಲ್ಲಿ ಇದ್ದಾಗ ನನಗೆ ಬದುಕಿನ ಮಹತ್ವ ಹೆಚ್ಚು ತಿಳಿಯಿತು. ಕ್ಯಾನ್ಸರ್‌ ನಮ್ಮನ್ನು ಅಲುಗಾಡಿಸಬಹುದು. ಆದರೆ, ಅದರಿಂದ ನಾವು ಗೆಲ್ಲಬಹುದು. ಅದಕ್ಕೆ ಆತ್ಮವಿಶ್ವಾಸ ಮುಖ್ಯ’ ಎಂದು ಹೇಳಿದ್ದಾರೆ.

ಇನ್ನು ಮನೀಶಾ ಕೊಯಿರಾಲಾ ಅವರಿಗೆ ಕ್ಯಾನ್ಸರ್‌ ವಿರುದ್ದ ಹೋರಾಡಲು ಸ್ಫೂರ್ತಿಯಾಗಿದ್ದು, ಕ್ರಿಕೆಟ್‌ ಆಟಗಾರ ಯುವರಾಜ್‌ ಸಿಂಗ್‌ ಅವರಂತೆ. ಈ ಬಗ್ಗೆ ಮಾತನಾಡಿರುವ ಮನೀಶಾ, “ಕ್ಯಾನ್ಸರ್‌ ವಿರುದ್ಧ ಹೋರಾಡಿದ ಯುವರಾಜ್‌ ಸಿಂಗ್‌ ನನಗೆ ಸ್ಫೂರ್ತಿಯಾದರು. ಅವರಿಂದ ಜೀವನದ ಅತಿ ಸಂಕಷ್ಟದ ಹಂತವನ್ನು ಹೇಗೆ ಎದುರಿಸುವುದು ಎಂದು ತಿಳಿದುಕೊಂಡೆ’ ಎಂದಿದ್ದಾರೆ. ಅಲ್ಲದೆ ಕಳೆದ ವರ್ಷ ಕ್ಯಾನ್ಸರ್‌ ಎದುರಿಸಿದ್ದ ನಟಿ ಸೋನಾಲಿ ಬೇಂದ್ರೆ ಬಗ್ಗೆಯೂ ಮನೀಶಾ ಕೊಯಿರಾಲಾ ಮೆಚ್ಚುಗೆ ಮಾತನ್ನು ಆಡಿದ್ದಾರೆ.

ಸದ್ಯ ಮನೀಶಾ ಆಡಿರುವ ಮುಕ್ತ ಮಾತುಗಳು ಅನೇಕರಿಗೆ ಪ್ರೇರಣೆಯಾಗಿವೆ ಎಂಬ ಮಾತುಗಳು ಸೋಶಿಯಲ್‌ ಮೀಡಿಯಾಗಳಲ್ಲಿ ಕೇಳಿ ಬರುತ್ತಿದೆ. ಕ್ಯಾನ್ಸರ್‌ನಿಂದ ಹೊರ ಬಂದ ಮೇಲೆ ಮನೀಶಾ ಕೊಯಿರಾಲಾ ಡಿಯಲ್‌ ಮಾಯಾ, ಸಂಜು ಚಿತ್ರದಲ್ಲಿ ನಟಿಸಿದ್ದರು. ಸದ್ಯ, ಪ್ರಸ್ತಾನಮ… ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನೆಟ್‌ ಫ್ಲಿಕ್ಸ್‌ ನ ಲಸ್ಟ್‌ ಸ್ಟೋರೀಸ್‌ಯಲ್ಲಿಯೂ ಅಭಿನಯಿಸಿದ್ದರು. ಇನ್ನು ನಟಿ ಮನೀಶಾ ಕೊಯಿರಾಲಾ ನಡೆಸಿಕೊಂಡು ಬರುತ್ತಿರುವ ಕ್ಯಾನ್ಸರ್‌ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಕ್ರಿಕೆಟಿಗ ಯುವರಾಜ್‌ ಸಿಂಗ್‌ ಕೂಡ ಕೈ ಜೋಡಿಸಿದ್ದು, ಇಬ್ಬರೂ ಜಂಟಿಯಾಗಿ ಹಲವು ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಕ್ಯಾನ್ಸರ್‌ ಜಾಗೃತಿ ಕಾರ್ಯಕ್ರಮ ಗಳನ್ನು ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.