ಲಾರಿ-ಬಸ್ ಮಧ್ಯೆ ಅಪಘಾತ ಇಬ್ಬರ ಸಾವು, _23 ಜನರಿಗೆ ಗಾಯ

Team Udayavani, Sep 12, 2019, 9:33 PM IST

road-acc

ವಿಜಯಪುರ : ವಿಜಯಪುರ : ನಗರದ ಹೊರ ವಲಯದ ತೊರವಿ ಬಳಿ ಲಾರಿ ಹಾಗೂ ಸಾರಿಗೆ ಸಂಸ್ಥೆಯ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಲಾರಿ ಚಾಲಕ ಹಾಗೂ ಬಸ್ ನ ಓರ್ವ ಪ್ರಯಾಣಿಕ ಮೃತಪಟ್ಟಿರುವ ಘಟನೆ ಜರುಗಿದೆ.

ಎರಡೂ ವಾಹನಗಳ ಚಾಲಕರು ಗಂಭೀರ ಸ್ಥಿತಿಯಲ್ಲಿ ಗಾಯಗೊಂಡಿದ್ದು, ಆಂಧ್ರಪ್ರದೇಶ ಮೂಲದ ಲಾರಿ ಚಾಲಕ ಮಾದಪ್ಪ ಹಾಗೂ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ತಿಕೋಟ ನಿವಾಸಿ, ಬಿಎಲ್ ಡಿಇ ಸಂಸ್ಥೆಯ ನೌಕರ ಬಾಳಾಸಾಹೇಬ್ ಕಾರಿ ಎಂದು ಗುರುತಿಸಲಾಗಿದೆ.

ತೊರವಿ ಬಳಿಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಬಳಿ ಗುರುವಾರ ರಾತ್ರಿ 8 ಗಂಟೆಗೆ ವಿಜಯಪುರ ನಗರದತ್ತ ಬರುತ್ತಿದ್ದ ಲಾರಿ ಹಾಗೂ ವಿಜಯಪುರ ನಗರದಿಂದ ತಿಕೋಟ ಕಡೆಗೆ ಹೊರಟಿದ್ದ ಬಸ್ ಮಧ್ಯೆ ಅಪಘಾತ ಸಂಭವಿದೆ.

ಅಪಘಾತದಲ್ಲಿ ಬಸ್ ನಲ್ಲಿದ್ದ ಸುಮಾರು 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಕೆಲವರಿಗೆ ಗಂಭೀರ ಗಾಯಗಳಾಗಿವೆ.

ಅಪಘಾತ ತೀವ್ರತೆಗೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಛಿದ್ರಗೊಂಡಿದ್ದು, ಇಬ್ಬರೂ ಚಾಲಕರು ವಾಹನಗಳಲ್ಲೇ ಸಿಲುಕಿಕೊಂಡಿದ್ದು, ಇಬ್ಬರನ್ನೂ ಹೊರ ತೆಗೆಯಲು ಹರಸಾಹಸ ಪಡಲಾಯಿತು.

ಘಟನೆಯಿಂದಾಗಿ ವಿಜಯಪುರ ಅಥಣಿ ಮಾರ್ಗದ ರಸ್ತೆಯ ಎರಡೂ ಕಡೆಗಳಲ್ಲಿ ಕಿಲೋಮೀಟರ್ ಉದ್ದಕ್ಕೂ ವಾಹನಗಳು ಸಾಲುಗಟ್ಟಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಅಸಗಮಿಸಿದ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಅಂಬುಲೆನ್ಸ್ ನಲ್ಲಿ ಗಾಯಾಳುಗಳನ್ನು ನಗರದ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.