ಕೊಹ್ಲಿ ಟ್ವೀಟ್‌; ಧೋನಿ ನಿವೃತ್ತಿ ವದಂತಿ!


Team Udayavani, Sep 13, 2019, 5:48 AM IST

dhoni

ಹೊಸದಿಲ್ಲಿ: ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ನಿವೃತ್ತಿ ವದಂತಿಯೊಂದು ಅನಿರೀಕ್ಷಿತವಾಗಿ ಜೀವಪಡೆದ ವಿದ್ಯಮಾನವೊಂದು ಗುರುವಾರ ನಡೆದಿದೆ.

ಧೋನಿಗೆ ಗೌರವ ಸೂಚಿಸಿ ವಿರಾಟ್‌ ಕೊಹ್ಲಿ ಟ್ವೀಟ್‌ ಮಾಡಿದ್ದರು. ಇದರ ಬೆನ್ನಲ್ಲೇ ಈ ಹೊತ್ತಿನಲ್ಲಿ ಕೊಹ್ಲಿ ಇಂಥದೊಂದು ಟ್ವೀಟ್‌ ಮಾಡಲು ಕಾರಣವೇನು? ಧೋನಿ ಏನಾದರೂ ನಿವೃತ್ತಿ ಹೇಳುತ್ತಿದ್ದಾರಾ? ಎಂಬ ಪ್ರಶ್ನೆ ಹುಟ್ಟಿಕೊಂಡಿತು. ಒಂದು ಹಂತದಲ್ಲಂತೂ ಅವರು ನಿವೃತ್ತಿಯಾಗೇ ಬಿಡುತ್ತಾರೆ ಎಂಬ ಚರ್ಚೆ ಜೋರಾಗಿತ್ತು. ಆಗ ಮಧ್ಯಪ್ರವೇಶಿಸಿದ ಆಯ್ಕೆ ಸಮಿತಿ ಅಧ್ಯಕ್ಷ ಎಂ.ಎಸ್‌.ಕೆ. ಪ್ರಸಾದ್‌, ಧೋನಿ ನಿವೃತ್ತಿ ಸಾಧ್ಯತೆಯಿಲ್ಲ, ಇವೆಲ್ಲ ಹೇಗೆ ಶುರುವಾಯಿತು ಎಂದು ತನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಕೊಹ್ಲಿ ಟ್ವೀಟ್‌ನಲ್ಲೇನಿತ್ತು?
2016ರಲ್ಲಿ ಭಾರತದಲ್ಲಿ ನಡೆದ ಟಿ20 ವಿಶ್ವಕಪ್‌ 8ರ ಘಟ್ಟದ ಪಂದ್ಯದಲ್ಲಿ ಆಸ್ಟ್ರೇಲಿಯ ವಿರುದ್ಧ ಧೋನಿ-ಕೊಹ್ಲಿ ಅದ್ಭುತವಾಗಿ ಆಡಿ ಭಾರತ ತಂಡವನ್ನು ಗೆಲ್ಲಿಸಿದ್ದರು. ಆ ಪಂದ್ಯದಲ್ಲಿ ಕೊಹ್ಲಿ 82, ಧೋನಿ 18 ರನ್‌ ಗಳಿಸಿದ್ದರು. ಇದನ್ನು ನೆನಪಿಸಿಕೊಂಡ ಕೊಹ್ಲಿ, “ಆ ಪಂದ್ಯವನ್ನು ನಾನೆಂದಿಗೂ ಮರೆಯುವುದಿಲ್ಲ. ಅದು ವಿಶೇಷ ರಾತ್ರಿ. ಈ ಮನುಷ್ಯ (ಧೋನಿ) ನನ್ನನ್ನು ಫಿಟೆ°ಸ್‌ ಪರೀಕ್ಷೆಯಲ್ಲಿ ಓಡುವಂತೆ ಓಡಿಸಿದ್ದರು’ ಎಂದು ಟ್ವೀಟ್‌ನಲ್ಲಿ ಉಲ್ಲೇಖೀಸಿದ್ದರು. ಇದು ಕೇವಲ ಧೋನಿಯನ್ನು ನೆನಪಿಸಿಕೊಳ್ಳುವ ಒಂದು ಯತ್ನವಾಗಿತ್ತು. ಆದರೆ ಈ ಟ್ವೀಟ್‌ನಿಂದಾಗಿ ಸಾಮಾಜಿಕ ತಾಣದಲ್ಲಿ ಊಹಾಪೋಹಗಳ ಸುರಿಮಳೆಯಾಯಿತು. ಧೋನಿ ನಿವೃತ್ತಿಯಾಗಲಿದ್ದಾರೆ ಎಂಬ ಚರ್ಚೆ ಜೋರಾಗತೊಡಗಿತು.

ಟಾಪ್ ನ್ಯೂಸ್

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

13-thirthahalli

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿ ಬಿಟ್ಟು ವ್ಯಕ್ತಿ ನದಿಗೆ; ಶಂಕೆ

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

9-mng

Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

13(2)

Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ

12

Udupi: ವಿಸಿಲ್‌ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್‌ ನಿರ್ವಹಣೆ!

15-uv-fusion

Paddana-Tulu folk songs: ಮರೆಯಾಗದಿರಲಿ ಪಾಡ್ದನನವೆಂಬ ಸಂಸ್ಕೃತಿಯ ಸಂಪರ್ಕ ಕೊಂಡಿ

11

Padubidri: ನಿಧಾನವಾಗಿ ಚಲಿಸಿ, ಹೆದ್ದಾರಿ ಕಾಮಗಾರಿ ನಡೆಯುತ್ತಿದೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.