ಮುಕ್ತವಾಗಿರಲಿ ಡೇಟಾ: ಫೇಸ್ಬುಕ್
Team Udayavani, Sep 13, 2019, 5:09 AM IST
ನವದೆಹಲಿ: ಡೇಟಾ ಈ ಜಗತ್ತಿನ ಹೊಸ ತೈಲ ಎಂಬುದಾಗಿ ಈ ಹಿಂದೆ ರಿಲಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಇತ್ತೀಚೆಗೆ ಹೇಳಿರುವುದನ್ನು ಸಾಮಾಜಿಕ ಅಂತರ್ಜಾಲ ತಾಣ ಫೇಸ್ಬುಕ್ ಅಲ್ಲಗಳೆದಿದೆ. ಡೇಟಾ ಜಗತ್ತಿನಲ್ಲಿ ಮುಕ್ತವಾಗಿ ಪ್ರವಹಿಸಬೇಕು. ಇದಕ್ಕೆ ದೇಶ ಗಡಿಯ ಮಿತಿ ವಿಧಿಸಬಾರದು ಎಂದು ಫೇಸ್ಬುಕ್ನ ಉಪಾಧ್ಯಕ್ಷ ನಿಕ್ ಕ್ಲೆಗ್ ಹೇಳಿದ್ದಾರೆ.
ರಾಷ್ಟ್ರೀಯ ಭದ್ರತೆಗೆ ಡೇಟಾ ಹಂಚಿ ಕೊಳ್ಳುವಿಕೆಯು ಅತ್ಯಂತ ಪ್ರಮುಖವಾಗಿದೆ. ಆದರೆ ಭಾರತದಲ್ಲಿ ಸದ್ಯ ಅಪರಾಧ ಮತ್ತು ಉಗ್ರವಾದವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಡೇಟಾ ಹಂಚಿಕೊಳ್ಳುವ ಪ್ರಕ್ರಿಯೆಗೆ ಅಡ್ಡಿಪಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ತಮ್ಮ ಡೇಟಾ ಯಾವುದಕ್ಕೆ ಬಳಕೆಯಾಗುತ್ತದೆ ಎಂಬುದನ್ನು ನಿರ್ಧರಿಸಲು ನಾಗರಿಕರಿಗೆ ಮುಕ್ತ ಅವಕಾಶ ನೀಡಬೇಕು. ಇದರಿಂದ ಪ್ರತಿಸ್ಪರ್ಧೆ ಮತ್ತು ನಾವೀನ್ಯತೆಗೆ ಅನುವು ಮಾಡಿಕೊಟ್ಟಂತಾಗುತ್ತದೆ ಎಂದೂ ಅವರು ಇದೇ ವೇಳೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.