ವಿಕ್ರಮ್‌ ಲ್ಯಾಂಡರ್‌ ಜೊತೆ ಸಂವಹನಕ್ಕೆ ನಾಸಾ ಸಹಾಯ

Team Udayavani, Sep 13, 2019, 5:00 AM IST

q-46

ನವದೆಹಲಿ: ಸೆ.7ರಂದು ಚಂದ್ರನ ಮೇಲೆ ಇಳಿಯುವಾಗ ಇಸ್ರೋದ ಸಂವಹನ ಕಳೆದುಕೊಂಡಿರುವ ವಿಕ್ರಮ್‌ ಲ್ಯಾಂಡರ್‌ ಜೊತೆ ಸಂವಹನ ಸಾಧಿಸಲು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ನೆರವು ನೀಡುತ್ತಿದೆ. ತನ್ನ ಡೀಪ್‌ ಸ್ಪೇಸ್‌ ನೆಟ್ವರ್ಕ್‌ನಿಂದ ಸಂಕೇತಗಳನ್ನು ವಿಕ್ರಮ್‌ ಕಡೆಗೆ ಕಳುಹಿಸುತ್ತಿದ್ದು, ಈ ಸಂಕೇತಕ್ಕೆ ವಿಕ್ರಮ್‌ ಪ್ರತಿಕ್ರಿಯಿಸುವ ನಿರೀಕ್ಷೆ ವ್ಯಕ್ತಪಡಿಸಿದೆ.

ಸೆ 20-21 ರವರೆಗೂ ಈ ಭಾಗದಲ್ಲಿ ಸೂರ್ಯನ ಬೆಳಕು ಇರುವುದರಿಂದ ಅಲ್ಲಿಯವರೆಗೆ ಪ್ರಯತ್ನ ನಡೆಸಲಾಗುತ್ತದೆ ಎಂದು ಇಸ್ರೋದ ವಿಜ್ಞಾನಿಯೊಬ್ಬರು ಹೇಳಿದ್ದಾರೆ.

ಸೆರ್ಜೆ ಹರೋಶೆ ವಿಶ್ವಾಸ: ಈ ಮಧ್ಯೆ ಇಸ್ರೋ ಹೇಗಾದರೂ ವಿಕ್ರಮ್‌ ಜೊತೆಗೆ ಸಂವಹನ ನಡೆಸಲು ಯಶಸ್ವಿಯಾಗಲಿದೆ ಎಂದು ನೊಬೆಲ್ ಪುರಸ್ಕೃತ ಭೌತವಿಜ್ಞಾನಿ ಸೆರ್ಜೆ ಹರೋಶೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಮಸ್ಯೆಯನ್ನು ಇಸ್ರೋ ಪರಿಹರಿಸಲಿದೆ ಎಂದು ನಾನು ಭಾವಿಸುತ್ತೇನೆ. ಮುಂದಿನ ಬಾರಿ ಪ್ರಯೋಗದಲ್ಲಿ ಯಶಸ್ವಿಯಾಗಬೇಕು ಎಂದಾದರೆ, ಇಸ್ರೋ ಈ ಬಾರಿ ಕಲಿತುಕೊಳ್ಳಬೇಕಿದೆ. ವಿಕ್ರಮ್‌ ಲ್ಯಾಂಡರ್‌ನಲ್ಲಿ ಯಾವ ಸಮಸ್ಯೆಯಾಗಿದೆ ಎಂಬುದು ತಿಳಿದಿಲ್ಲ . ಆದರೆ ಕೊನೆಯ ಕ್ಷಣದವರೆಗೂ ಸರಿಯಾಗಿಯೇ ಕೆಲಸ ಮಾಡುತ್ತಿತ್ತು. ಮಾಧ್ಯಮದಲ್ಲಿ ಈ ಬಗ್ಗೆ ಭಾರಿ ನಿರೀಕ್ಷೆ ಮೂಡಿದ್ದರಿಂದ ಇಸ್ರೋಗೆ ಒತ್ತಡವೂ ಹೆಚ್ಚಿದೆ ಎಂದು ಅವರು ಹೇಳಿದ್ದಾರೆ.

ನಿರೀಕ್ಷೆಗಿಂತ ಉತ್ತಮ ಫ‌ಲಿತಾಂಶ: ಲ್ಯಾಂಡರ್‌ ಜೊತೆ ಸಂವಹನ ಕಳೆದುಕೊಂಡರೂ ಒಟ್ಟು ಚಂದ್ರಯಾನ ಯೋಜನೆಯಿಂದ ಉತ್ತಮ ಫ‌ಲಿತಾಂಶ ಸಾಧಿಸಲು ಇಸ್ರೋಗೆ ಸಾಧ್ಯವಿದೆ ಎಂದು ಇಸ್ರೋ ಮಾಜಿ ಮುಖ್ಯಸ್ಥ ಎ.ಎಸ್‌.ಕಿರಣ್‌ ಕುಮಾರ್‌ ಹೇಳಿದ್ದಾರೆ. ಅಂತಿಮ ಲ್ಯಾಂಡಿಂಗ್‌ ಚಟುವಟಿಕೆ ಹೊರತುಪಡಿಸಿ, ಇತರ ಎಲ್ಲ ಚಟುವಟಿಕೆಗಳೂ ಯಶಸ್ವಿಯಾಗಿ ನಡೆದಿವೆ. ಚಂದ್ರಯಾನ 1 ಕ್ಕೆ ಹೋಲಿಸಿದರೆ ಈ ಯೋಜನೆಯಲ್ಲಿ ಅತ್ಯಾಧುನಿಕ ಸಲಕರಣೆ ಅಳವಡಿಸಲಾಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.