ಪೌರ ಕಾರ್ಮಿಕರಿಗೆ ಸೂರು ಸಿದ್ಧ

Team Udayavani, Sep 13, 2019, 11:32 AM IST

uk-tdy-1

ಶಿರಸಿ: ಪೌರ ಕಾರ್ಮಿಕರಿಗಾಗಿ ನಿರ್ಮಿಸಲಾದ ವಸತಿ ಸಮುಚ್ಛಯ.

ಶಿರಸಿ: ನಗರ ಸ್ವಚ್ಛತೆಗೆ ಪೌರ ಕಾರ್ಮಿಕರು ಬೇಕು. ಮಳೆ ಇರಲಿ, ಚಳಿ ಇರಲಿ ಎಂದಿನ ಕಾಯಕ ಮಾಡದೇ ಹೋದರೆ, ಒಂದು ಪ್ರದೇಶದ ಕಸ ಒಂದು ದಿನ ತೆಗೆಯದೇ ಹೋದರೂ ಬವಣೆ ಅನುಭವಿಸಿದರಿಗೇ ಗೊತ್ತು.

ಇಂಥ ಬಡ ಕಾರ್ಮಿಕರಿಗೆ ಸೂರಿನ ಕೊರತೆಯೂ ಇತ್ತು. ನಮ್ಮ ಮನೆ ಮುಂದಿನ ಸೂರಿನ ಎದುರು ಕಸ ತೆಗೆಯುವ ಕಾರ್ಮಿಕರಿಗೆ ಮನೆ ಇರಲಿಲ್ಲ. ಅವರದ್ದೇ ಆದ ಜೋಪಡಿಗೆ ಕಷ್ಟವಿತ್ತು.

ಈಗ ಅವರಿಗೆ ಸಮುಚ್ಛಯ ಮಾದರಿ ಸೂರು ಬಹುತೇಕ ಸಿದ್ಧವಾಗಿದೆ. ನಗರದ ಮರಾಠಿಕೊಪ್ಪದಲ್ಲಿ ಎರಡು ಅಂತಸ್ತಿನ ಕಟ್ಟಡದಲ್ಲಿ ಆರು ಪೌರಕಾರ್ಮಿಕರಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

ಸಾಮಾನ್ಯವಾಗಿ ಶಹರಗಳಲ್ಲಿ ಹತ್ತಾರು ಮನೆಗಳುಳ್ಳ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಿಸಲಾಗುತ್ತದೆ. ಹಾಗೇ ನೆಲಮಹಡಿ ಹಾಗೂ ಎರಡು ಅಂತಸ್ತಿನ ಮನೆಗಳ ಸಮುಚ್ಛಯ ನಿರ್ಮಿಸಿ ಪೌರಕಾರ್ಮಿಕರಿಗೆ ಒದಗಿಸಲಾಗುತ್ತಿದೆ. ಸರಕಾರದ ಗೃಹಭಾಗ್ಯ ಯೋಜನೆಯಡಿ ಪೌರಕಾರ್ಮಿಕರು ಒಂದೇ ಕಟ್ಟಡದಲ್ಲಿ ಸ್ವಂತ ಮನೆ ಹೊಂದಲಿದ್ದಾರೆ. ಇದಕ್ಕಾಗಿ 45ಲಕ್ಷ ರೂ.ವೆಚ್ಚದ ಕಾಮಗಾರಿ ಬಹುತೇಕ ಮುಗಿದಿದೆ. ಇನ್ನು ನೆಲಕ್ಕೆ ಟೈಲ್ಸ್ ಹಾಗೂ ಬಣ್ಣ ಮಾಡುವುದು ಬಾಕಿ ಇದೆ. ಅದೂ ಕನ್ನಡ ರಾಜ್ಯೋತ್ಸವ ವೇಳೆಗೆ ಪೂರ್ಣವಾಗುವ ವಿಶ್ವಾಸವಿದೆ.

ಆರೋಗ್ಯಪೂರ್ಣ ಶಹರ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುವ ಪೌರಕಾರ್ಮಿಕರು ನಗರದಲ್ಲಿ ನಿತ್ಯ ಸ್ವಚ್ಛತೆ, ತ್ಯಾಜ್ಯ ವಿಲೇವಾರಿ ಕಾರ್ಯದಲ್ಲಿ ತೊಡಗಿರುತ್ತಾರೆ. ಶ್ರಮ ಜೀವಿಗಳಾಗಿ ಕೆಲಸ ಮಾಡುವ ಪೌರಕಾರ್ಮಿಕರಿಗೆ ಸರಕಾರದ ಗೃಹಭಾಗ್ಯ ಯೋಜನೆಯಡಿ ವಸತಿ ವ್ಯವಸ್ಥೆ ಮಾಡಲಾಗುತ್ತಿದೆ.

ಕಳೆದೆರಡು ವರ್ಷಗಳ ಹಿಂದೆಯೇ ಸಮುಚ್ಛಯ ಮಾದರಿ ಮನೆಗಳ ನಿರ್ಮಾಣ ಯೋಜನೆ ಸಿದ್ಧವಾಗಿತ್ತು. ಟೆಂಡರ್‌ ಪ್ರಕ್ರಿಯೆ ಕಾಮಗಾರಿ ನಡೆದು ಇದೀಗ ಕಟ್ಟಡ ತಲೆಯೆತ್ತಿದೆ. ನೆಲಮಹಡಿ ಹಾಗೂ ಎರಡು ಅಂತಸ್ತಿನ ಕಟ್ಟಡದಲ್ಲಿ ತಲಾ ಎರಡೆರಡು ಮನೆಗಳಿವೆ.

ಟಾಪ್ ನ್ಯೂಸ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

IPL Mega Auction: 2008-2024.. Here is the list of the most expensive players in each auction

IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

IPL Mega Auction: 2008-2024.. Here is the list of the most expensive players in each auction

IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.