ನ್ಯಾಯಾಲಯದ ಮೇಲೆ ಒತ್ತಡ ಹೇರಲು ಯಾರಿಗೂ ಅಧಿಕಾರವಿಲ್ಲ: ಸಿ.ಟಿ ರವಿ
Team Udayavani, Sep 13, 2019, 7:31 PM IST
ಶಿವಮೊಗ್ಗ: ಅಕ್ರಮ ಆಸ್ತಿ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಅವರನ್ನು ಇನ್ನೂ ಐದು ದಿನಗಳ ಕಾಲ ಇ.ಡಿ ಕಸ್ಟಡಿಗೆ ಒಪ್ಪಿಸಿ ನ್ಯಾಯಾಲಯಾ ಆದೇಶ ನೀಡಿದೆ ಇದಕ್ಕೆ ನ್ಯಾಯಾಲಯದ ಮೇಲೆ ಒತ್ತಡ ಹೇರುವುದಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿಗೂ ಅಧಿಕಾರ ಇಲ್ಲ ಎಂದು ಸಚಿವ ಸಿ.ಟಿ ರವಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಡಿಯವರಿಗೆ ಇನ್ನು ಸಮಗ್ರ ಮಾಹಿತಿ ಸಿಕ್ಕಿಲ್ಲ ಅಂತ ಕಾಣುತ್ತದೆ ಸತ್ಯ ಹೇಳುವುದಕ್ಕೆ ಬಹಳ ಸಮಯ ಬೇಡ ಎಳೆದುಕೊಂಡು ಹೋಗುವುದು ಒಳ್ಳೆಯದಲ್ಲ . ಇರುವ ಸತ್ಯ ಹೇಳಿದ್ರೆ. ತನಿಖೆ ಪೂರ್ಣಗೊಳ್ಳುತ್ತೆ ಎಂದರು.
ವಿವಾದಿತ ದತ್ತಪೀಠ ವಿಚಾರ
ಈ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ತೀರ್ಪುವನ್ನು ಕಾಯ್ತಾ ಇದ್ದೇವೆ.ತೀರ್ಪು ಸತ್ಯದ ಪರವಾಗಿ ಬರಬೇಕು. ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ವಾಸ್ತವಿಕತೆ ವಿರುದ್ದವಾಗಿರುವಂತಹ ಮನವಿ ಸಲ್ಲಿಸಿತ್ತು..ನಾವು ಕೂಡ ಕೊರ್ಟ್ ನಲ್ಲಿ ಚಾಲೆಂಚ್ ಮಾಡಿದ್ದು ತೀರ್ಪು ಸತ್ಯದ ಪರವಾಗಿ ಬರುತ್ತದೆ..
ನೆರೆ ಪರಿಹಾರದ ವಿಚಾರ
ತಾಕತ್ತು ಕುಸ್ತಿ ಅಖಾಡದಲ್ಲಿ ಇರಬೇಕು.ನೆರೆ ಪರಿಹಾರ ವಿಚಾರದಲ್ಲಿ ವಿಶ್ವಾಸ ತೋರಿಸಬೇಕು ಪ್ರದಾನ ಮಂತ್ರಿಗಳು ಯಾವ ರಾಜ್ಯಕ್ಕೂ ಅನ್ಯಾಯ ಮಾಡುವುದಿಲ್ಲ. ಒಂದು ಸೀಟ್ ಗೆಲ್ಲಿಸಿದ ಕೇರಳ ಹಾಗೂ ತಮಿಳುನಾಡಿಗೆ ಅನ್ಯಾಯ ಮಾಡಿಲ್ಲ.ಇನ್ನು 26 ಸೀಟು ಗೆಲ್ಲಿಸಿದ್ದ ಕರ್ನಾಟಕಕ್ಕೆ ಅನ್ಯಾಯ ಮಾಡಲ್ಲ.ಎನ್ ಡಿ ಆರ್ ತಂಡ ನೀಡಿರುವ ವರದಿ ಮೇಲೆ ಮುಂದಿನ ವಾರದಲ್ಲಿ ಕೇಂದ್ರದಿಂದ ಅನುದಾನ ಬರುತ್ತೆ ಎಂದು ಸಿಎಂ ಹೇಳಿದ್ದಾರೆ..
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.