ನೇತ್ರಾವತಿ ನದಿ ಪೊರಂಬೋಕು ಸ್ಥಳದಲ್ಲಿದ್ದ ಅಕ್ರಮ ಕಟ್ಟಡ ತೆರವು
Team Udayavani, Sep 14, 2019, 9:57 AM IST
ಬಂಟ್ವಾಳ: ಪಾಣೆಮಂಗಳೂರು ಗ್ರಾಮದ ನೇತ್ರಾವತಿ ನದಿ ತೀರದಲ್ಲಿ ಹಲವು ವರ್ಷಗಳಿಂದ ಅಕ್ರಮವಾಗಿ ಕಟ್ಟಲಾಗಿದ್ದ ಸುಣ್ಣದಗೂಡು ಕಟ್ಟಡವನ್ನು ತಾಲೂಕು ಆಡಳಿತ, ಪುರಸಭಾಡಳಿತ ಜಂಟಿ ಕಾರ್ಯಾಚರಣೆ ನಡೆಸಿ ಶನಿವಾರ ತೆರವುಗೊಳಿಸಿದೆ.
ಪೊಲೀಸ್ ಬಂದೋಬಸ್ತ್ ನೊಂದಿಗೆ ಮಂಗಳೂರು ಸಹಾಯಕ ಕಮೀಷನರ್ ರವಿಚಂದ್ರ ನಾಯಕ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ
ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಹಾಗೂ ಪುರಸಭಾ ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ ಮೊದಲಾದ ಅಧಿಕಾರಿಗಳು ಭಾಗವಹಿಸಿದ್ದರು.
ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ಡಿ.ಟಿ.ನಾಗರಾಜ್, ಪಿಎಸ್ಐ ಚಂದ್ರಶೇಖರ್ ಬಂದೋಬಸ್ತ್ ಒದಗಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.