ಭಾರತೀಯ ಸೇನೆ ಹೊಡೆತಕ್ಕೆ ಕಂಗಾಲು; ಬಿಳಿ ಬಾವುಟ ತೋರಿಸಿ ಸೈನಿಕರ ಶವ ಎತ್ತಿಕೊಂಡು ಹೋದ Pak
Team Udayavani, Sep 14, 2019, 12:17 PM IST
ಜಮ್ಮು-ಕಾಶ್ಮೀರ: ಗಡಿ ನಿಯಂತ್ರಣ ರೇಖೆ ಸಮೀಪ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದ್ದ ಪಾಕಿಸ್ತಾನಿ ಸೇನೆ ವಿರುದ್ಧ ಭಾರತೀಯ ಸೇನೆ ಪ್ರತಿದಾಳಿ ನಡೆಸಿದ ಪರಿಣಾಮ ಇಬ್ಬರು ಪಾಕ್ ಸೈನಿಕರು ಸಾವನ್ನಪ್ಪಿದ್ದರು. ಈ ಸಂದರ್ಭದಲ್ಲಿ ಭಾರತೀಯ ಸೇನೆಯ ದಾಳಿಗೆ ಬೆದರಿದ ಪಾಕ್ ಸೈನಿಕರು ಬಿಳಿ ಬಾವುಟ ತೋರಿಸಿ ಸೈನಿಕರ ಶವವನ್ನು ತೆಗೆದುಕೊಂಡು ಹೋದ ಘಟನೆ ವರದಿಯಾಗಿದೆ.
ಎಎನ್ಐ ವರದಿ ಪ್ರಕಾರ ಸೆಪ್ಟೆಂಬರ್ 10-11ರಂದು ಪಾಕಿಸ್ತಾನ ಆಕ್ರಮಿತ ಕಾಶ್ಮೀರ(ಪಿಒಕೆ)ದ ಹಾಜಿಪುರ್ ಸೆಕ್ಟರ್ ನಲ್ಲಿ ಸಿಪಾಯಿ ಗುಲಾಮ್ ರಸೂಲ್ ಭಾರತೀಯ ಸೇನಾಪಡೆಯ ದಾಳಿಗೆ ಬಲಿಯಾಗಿದ್ದ.
ಅಲ್ಲದೇ ಪಾಕಿಸ್ತಾನಿ ಪಂಜಾಬಿ ಮುಸ್ಲಿಮ್ ಸೈನಿಕನೊಬ್ಬ ಸಾವನ್ನಪ್ಪಿದ್ದ. ಹೀಗೆ ಎರಡು ದಿನಗಳ ಕಾಲ ಭಾರತೀಯ ಸೇನೆ ಪ್ರತಿದಾಳಿ ನಡೆಸುತ್ತಿದ್ದ ಪರಿಣಾಮ ಪಾಕ್ ಸೈನಿಕರ ಶವವನ್ನು ಹಾಗೆಯೇ ಬಿಟ್ಟುಬಿಟ್ಟಿದ್ದರು ಎಂದು ವರದಿ ವಿವರಿಸಿದೆ. ಸೆಪ್ಟೆಂಬರ್ 13ರಂದು ಪಾಕಿಸ್ತಾನದ ಸೈನಿಕರು ಗನ್ ಕೆಳಗಿಟ್ಟು ಬಿಳಿ ಬಾವುಟ ತೋರಿಸಿ ಸೈನಿಕರ ಶವ ತೆಗೆದುಕೊಂಡು ಹೋಗಿರುವುದಾಗಿ ವರದಿ ತಿಳಿಸಿದೆ.
#WATCH Hajipur Sector: Indian Army killed two Pakistani soldiers in retaliation to unprovoked ceasefire violation by Pakistan. Pakistani soldiers retrieved the bodies of their killed personnel after showing white flag. (10.9.19/11.9.19) pic.twitter.com/1AOnGalNkO
— ANI (@ANI) September 14, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WMO: 2025ರಲ್ಲೂ ದಾಖಲೆಯ ತಾಪಮಾನ: 10 ವರ್ಷಗಳಿಂದ ಹೆಚ್ಚುತ್ತಿದೆ ಬಿಸಿಯ ಮಾಪಕ
Wayanad ಭೂಕುಸಿತ ಭಾರೀ ಪ್ರಾಕೃತಿಕ ವಿಕೋಪ: 5 ತಿಂಗಳ ಬಳಿಕ ಕೇಂದ್ರ ಘೋಷಣೆ
Telgi stamp paper scam: ಕರ್ನಾಟಕದ ಓರ್ವ ಸೇರಿ 5 ಮಂದಿಗೆ ಸಜೆ
Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.