ಸೌದಿ ಅರೇಬಿಯಾದ ತೈಲ ನಿಕ್ಷೇಪಗಳ ಮೇಲೆ ಡ್ರೋನ್ ದಾಳಿ
Team Udayavani, Sep 14, 2019, 3:58 PM IST
ರಿಯಾದ್: ಸೌದಿ ಅರೇಬಿಯಾದ ಎರಡು ಅರಮ್ಕೋ ತೈಲ ನಿಕ್ಷೇಪಗಳಿಗೆ ಶನಿವಾರ ಡ್ರೋನ್ ದಾಳಿ ನಡೆಸಲಾಗಿದ್ದು, ಅವುಗಳಲ್ಲಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ.
ಖುರೈಸ್ ಮತ್ತು ಬುಖ್ಯಾಖ್ ತೈಲ ಘಟಕಗಳ ಸಂಸ್ಕರಣಾ ಘಟಕಗಳ ಮೇಲೆ ದಾಳಿ ನಡೆಸಲಾಗಿದ್ದು, ಈವರೆಗೆ ಯಾವುದೇ ಸಂಘಟನೆ ಈ ಡ್ರೋನ್ ದಾಳಿಯ ಹೊಣೆ ಹೊತ್ತಿಲ್ಲ.
ಕಳೆದ ಮೇ ಮತ್ತು ಆಗಸ್ಟ್ ತಿಂಗಳಲ್ಲಿ ಯೆಮೆನ್ ಮೂಲದ ಹೌತಿ ಬಂಡುಕೋರರು ಇದೇ ರೀತಿಯ ಡ್ರೋನ್ ದಾಳಿ ನಡೆಸಿದ್ದರು.
ಅರಮ್ಕೋ ವಿಶ್ವದ ಅತೀ ತೊಡ್ಡ ತೈಲ ಸಂಸ್ಕರಣಾ ಘಟಕವಾಗಿದೆ.
Houthis drone attack on Saudi Arabia
Video: Large fires in Saudi Aramco oil facilities Abqaiq in Saudi Arabia and witnesses heard explosions pic.twitter.com/ooqb2HirPK https://t.co/28ltQvRc0Z #OOTT— Liveuamap (@Liveuamap) September 14, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.