ಗಮನಿಸಿ: ಈ ನಾಲ್ಕು ದಿನ ಬ್ಯಾಂಕ್ ಸೇವೆ ಇರುವುದಿಲ್ಲ
Team Udayavani, Sep 15, 2019, 2:57 PM IST
ಹೊಸದಿಲ್ಲಿ: ಬ್ಯಾಂಕ್ ಮುಷ್ಕರ ಮತ್ತು ಸಾರ್ವಜನಿಕ ರಜೆಯ ಕಾರಣ ಸೆ.26ರಿಂದ 29ರವರೆಗೆ ನಾಲ್ಕು ದಿನಗಳ ಕಾಲ ಬ್ಯಾಂಕ್ ಗಳು ಕಾರ್ಯನಿರ್ವಹಿಸುವುದಿಲ್ಲ.
ದೇಶದ ಒಟ್ಟು 10 ಬ್ಯಾಂಕ್ ಗಳ ವಿಲೀನವನ್ನು ವಿರೋಧಿಸಿ ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (ಎಐಬಿಒಸಿ), ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘ (ಎಐಬಿಒಎ), ಇಂಡಿಯನ್ ನ್ಯಾಷನಲ್ ಬ್ಯಾಂಕ್ ಅಧಿಕಾರಿಗಳ ಕಾಂಗ್ರೆಸ್ ( ಐಎನ್ಬಿಒಸಿ) ಬ್ಯಾಂಕ್ ಅಧಿಕಾರಿಗಳ ರಾಷ್ಟ್ರೀಯ ಸಂಸ್ಥೆ (ಎನ್ಇಬಿಒ)ಗಳು 26 ಮತ್ತು 27ರಂದು ಮುಷ್ಕರವನ್ನು ನಡೆಸಲು ನಿರ್ಧರಿಸಿದ್ದು, ಬ್ಯಾಂಕಿನ ಸೇವೆ ಅಲಭ್ಯವಾಗಲಿದೆ.
ಇದರೊಂದಿಗೆ ಸೆ.28 ನಾಲ್ಕನೇ ಶನಿವಾರ ಮತ್ತು ಸೆ.29ರಂದು ಭಾನುವಾರವಾದ ಕಾರಣ ಬ್ಯಾಂಕಿಗೆ ರಜೆಇರಲಿದೆ. ನಾಲ್ಕುದಿನಗಳ ವರಗೂ ಬ್ಯಾಂಕ್ ಸೇವೆ ಲಭ್ಯವಿಲ್ಲದ ಕಾರಣ ಸಾರ್ವಜನಿಕರು ತಮ್ಮ ಬ್ಯಾಂಕ್ ವ್ಯವಹಾರವನ್ನು ಆ ದಿನಾಂಕದ ಒಳಗೆ ಇಲ್ಲವೇ ಬಳಿಕ ನಿರ್ವಹಿಸಬೇಕಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.