ಮನೆ ಬಿಡದ 82 ಮಾಜಿ ಸಂಸದರು
Team Udayavani, Sep 16, 2019, 5:59 AM IST
ನವದೆಹಲಿ: ಮಾಜಿ ಸಂಸದರಿಗೆ ದೆಹಲಿಯಲ್ಲಿ ಸರ್ಕಾರಿ ಬಂಗಲೆಗಳನ್ನು ಖಾಲಿ ಮಾಡುವಂತೆ ಲೋಕಸಭೆ ಸಮಿತಿ ಈಗಾಗಲೇ ಹಲವು ಬಾರಿ ಕಟ್ಟುನಿಟ್ಟಾಗಿ ಆದೇಶ ನೀಡಿದ್ದರೂ, ಇನ್ನೂ 82 ಮಾಜಿ ಸಂಸದರು ಮನೆ ಖಾಲಿ ಮಾಡಿಲ್ಲ.
ಕಳೆದ ಆಗಸ್ಟ್ 19 ರಂದು 200 ಮಾಜಿ ಸಂಸದರಿಗೆ ಸಿ.ಆರ್. ಪಾಟೀಲ್ ನೇತೃತ್ವದ ವಸತಿ ವಿಚಾರಕ್ಕಾಗಿನ ಲೋಕಸಭೆಯ ಸಮಿತಿ ನೋಟಿಸ್ ನೀಡಿತ್ತು.
ಒಂದು ವಾರದೊಳಗೆ ಬಂಗಲೆ ಖಾಲಿ ಮಾಡುವಂತೆ ಸೂಚಿಸಿತ್ತು. ಇಲ್ಲದಿದ್ದರೆ, ನೀರು, ವಿದ್ಯುತ್ ಮತ್ತು ಅಡುಗೆ ಅನಿಲ ಸಂಪರ್ಕವನ್ನು ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಲಾಗಿತ್ತು.
ಇಷ್ಟಾದರೂ, 82 ಮಾಜಿ ಸಂಸದರು ಮನೆ ಖಾಲಿ ಮಾಡಿಲ್ಲ. ಇಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸಮಿತಿ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ ನಿಯಮಗಳ ಪ್ರಕಾರ ಲೋಕಸಭೆ ವಿಸರ್ಜನೆ ಯಾಗುತ್ತಿದ್ದಂತೆಯೇ ಒಂದು ತಿಂಗಳಲ್ಲಿ ಸಂಸದರು ತಮ್ಮ ಸರ್ಕಾರಿ ನಿವಾಸಗಳನ್ನು ಖಾಲಿ ಮಾಡಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.