ಯೇನೆಕಲ್ಲು: ಕಾಡಾನೆ ಹಾವಳಿ; ಹಾನಿ
Team Udayavani, Sep 16, 2019, 5:55 AM IST
ಸುಬ್ರಹ್ಮಣ್ಯ: ಯೇನೆಕಲ್ಲು ಗ್ರಾಮದ ದೇವರಹಳ್ಳಿ-ಮಾಣಿಬೈಲು ಪರಿಸರದಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು ತೋಟಗಳಿಗೆ ದಾಳಿ ನಡೆಸಿ ಫಸಲು ಹಾಗೂ ಕೃಷಿ ಉಪಕರಣಗಳನ್ನು ಹಾಳುಗೆಡವುತ್ತಿದೆ.
ರಾಮಣ್ಣ ಗೌಡ ಅವರ ತೋಟಕ್ಕೆ ಶನಿವಾರ ರಾತ್ರಿ ನುಗ್ಗಿದ ಕಾಡಾನೆ 2 ತೆಂಗಿನ ಸಸಿಗಳನ್ನು ತಿಂದು ನಾಶಪಡಿಸಿದೆ. 50ಕ್ಕೂ ಅಧಿಕ ಬಾಳೆಗಿಡಗಳನ್ನು, ಅಡಿಕೆ ಸಸಿಗಳನ್ನು ಹಾಳುಗೆಡವಿದೆ. ತೋಟದ ಸುತ್ತ ಅಳವಡಿಸಿರುವ ಸೋಲಾರ್ ತಡೆ ಬೇಲಿಗೂ ಹಾನಿಯನ್ನುಂಟು ಮಾಡಿದೆ. ಸ್ಥಳೀಯರು ಸೇರಿ ಆನೆಯನ್ನು ಕಾಡಿಗೆ ಅಟ್ಟಿದರು.
ಈ ಭಾಗದಲ್ಲಿ ಕಾಡಾನೆಗಳು ನಿರಂತರ ದಾಳಿ ನಡೆಸುತ್ತಿರುವ ಕುರಿತು ಸ್ಥಳೀಯರಾದ ಪ್ರಕಾಶ್ ದೇವರಹಳ್ಳಿ ಮಾಹಿತಿ ನೀಡಿದ್ದಾರೆ. ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.