ಹೆಬ್ರಿ ಸರಕಾರಿ ಹಾಸ್ಟೆಲ್‌ಗೆ ಸ್ಥಳೀಯಾಡಳಿತ ದಿಢೀರ್ ಭೇಟಿ
Team Udayavani, Sep 17, 2019, 5:11 AM IST
ಹೆಬ್ರಿ: ಆಶ್ರಮ ಶಾಲೆ ಹಾಗೂ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಅವ್ಯವಸ್ಥೆಯ ಆಗರ ಎಂಬ ಆರೋಪದ ಹಿನ್ನೆಲೆಯಲ್ಲಿ ಸೆ. 15ರ ರಾತ್ರಿ ಸ್ಥಳೀಯಾಡಳಿತ ಹಾಗೂ ತಾ.ಪಂ. ಸದಸ್ಯರು ದಿಢೀರ್ ಭೇಟಿ ನೀಡಿ ಸಿಬಂದಿ ಯನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಆಶ್ರಮ ಶಾಲೆಯಲ್ಲಿ ಬೇರೆ ಬೇರೆ ಜಿಲ್ಲೆಯ ಸುಮಾರು 56 ವಿದ್ಯಾರ್ಥಿಗಳಿದ್ದು ಮೂಲ ಸೌಲಭ್ಯಗಳ ಕೊರತೆ ಇದೆ. ಶೌಚಾಲಯ ನಿರ್ವಹಣೆ ಇಲ್ಲದೆ ದುರ್ನಾತ ಬೀರುತ್ತಿದ್ದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ವಿದ್ಯಾರ್ಥಿಗಳು ಸ್ಥಳೀಯಾಡಳಿತದವರಲ್ಲಿ ಈ ಸಂದರ್ಭ ದೂರಿದ್ದಾರೆ.
ಸರಕಾರಿ ಹಾಸ್ಟೆಲ್‌ನಲ್ಲಿ ಯಾವುದೇ ಮೂಲ ಸೌಲಭ್ಯವಿಲ್ಲದೆ ಮಕ್ಕಳ ಅವಸ್ಥೆ ಯನ್ನು ಗಮನಿಸಿದ ಸ್ಥಳೀಯಾಡಳಿತದ ಅಧಿಕಾರಿಗಳು ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತರಲಾಗುವುದು ಎಂದರು.
ಸಮಸ್ಯೆಯ ಗಂಭೀರತೆಯನ್ನು ಅರಿತ ತಾಲೂಕು ಸಮಾಜ ಕಲ್ಯಾಣಾಧಿಕಾರಿ ವಿಜಯಕುಮಾರ್ ರಾತ್ರಿ 9 ಗಂಟೆ ಹೊತ್ತಿಗೆ ಆಗಮಿಸಿ ಅವ್ಯವಸ್ಥೆಯ ಬಗ್ಗೆ ಸಿಬಂದಿಯನ್ನು ತರಾಟೆಗೆ ತೆಗೆದುಕೊಂಡು ಅವರ ಮೇಲೆ ಕ್ರಮ ಜರಗಿಸುವಂತೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.