ಏರಿಂಡಿಯಾಕ್ಕೆ ದಿನಾ 23 ಕೋಟಿ ನಷ್ಟ


Team Udayavani, Sep 17, 2019, 5:15 AM IST

air-india

ನವದೆಹಲಿ: ಸರ್ಕಾರಿ ಸ್ವಾಮ್ಯದ ವಿಮಾನ ಸಂಸ್ಥೆ ಏರ್‌ ಇಂಡಿಯಾಕ್ಕೆ ಪ್ರತಿ ದಿನ 23 ಕೋಟಿ ರೂ. ನಷ್ಟವಾಗುತ್ತದೆ. ಹೇಗಾದರೂ ಮಾಡಿ ಆ ಸಂಸ್ಥೆಯಿಂದ ಬಂಡವಾಳ ಹಿಂಪಡೆಯಬೇಕು ಎಂದು ನಿರ್ಧಾರ ಕೈಗೊಂಡಿರುವ ಕೇಂದ್ರಕ್ಕೆ ಈ ಬೆಳವಣಿಗೆ ಸವಾಲಾಗಿ ಪರಿಣಮಿಸಿದೆ. 2018-’19 ಸಾಲಿನಲ್ಲಿ ಏರ್‌ ಇಂಡಿಯಾ, ಇಂಡಿಯನ್‌ ಏರ್‌ಲೈನ್ಸ್‌ ಅನ್ನು ವಿಲೀನಗೊಳಿಸಿದ ಬಳಿಕ ಅದು ಲಾಭದ ಹಳಿಗೆ ಮರಳಿಯೇ ಇಲ್ಲ. ಇದೇ ವೇಳೆ ಏರ್‌ ಇಂಡಿಯಾ ಅಸೆಟ್ಸ್‌ ಹೋಲ್ಡಿಂಗ್ಸ್‌ (ಎಐಎಎಚ್‌ಎಲ್‌) ಮೊದಲ ಬಾರಿಗೆ ಬಾಂಡ್‌ ಹೊರಡಿಸಿದೆ.

ಸೋಮವಾರವೇ ಅದಕ್ಕೆ ನಿರೀಕ್ಷೆಗೂ ಮೀರಿ ಬೇಡಿಕೆ ವ್ಯಕ್ತವಾಗಿದ್ದು, 7 ಸಾವಿರ ಕೋಟಿ ರೂ. ಸಂಗ್ರಹವಾಗಿದೆ ಎಂದು ಸಂಸ್ಥೆಯ ವಕ್ತಾರರು ಹೇಳಿದ್ದಾರೆ. ಬಾಂಡ್‌ ಅವಧಿ ಮೂರು ವರ್ಷದ ಅವಧಿಯದ್ದಾಗಿದೆ. 58 ಸಾವಿರ ಕೋಟಿ ರೂ. ಸಾಲ ಹೊಂದಿರುವ ಸಂಸ್ಥೆಗೆ ಈ ಮೊತ್ತ ಕೊಂಚ ನೆರವು ನೀಡುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.