ಕನ್ನಡದ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸಹಿಸೆವು
Team Udayavani, Sep 17, 2019, 5:11 AM IST
ಬೆಂಗಳೂರು: ಕನ್ನಡ ಭಾಷಾ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವುದೇ ಪ್ರಯತ್ನವನ್ನೂ ಸರಕಾರ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ “ಏಕ ದೇಶ, ಏಕ ಭಾಷೆ’ ಹೇಳಿಕೆ ಅನಂತರ ಹುಟ್ಟಿಕೊಂಡಿರುವ ವಿವಾದಗಳ ಸಂಬಂಧ ಸೋಮವಾರ ಟ್ವೀಟ್ ಮಾಡಿರುವ ಯಡಿಯೂರಪ್ಪ, ಭಾರತೀಯ ಸಂವಿಧಾನ ಅಂಗೀಕರಿಸಿದ ಭಾಷೆಗಳಲ್ಲಿ ಯಾವುದೇ ತಾರತಮ್ಯ ಸಲ್ಲದು.
ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಅಧಿಕೃತ ಭಾಷೆ ಮತ್ತು ಕನ್ನಡ ಭಾಷಾ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವ ಪ್ರಯತ್ನವನ್ನೂ ನಮ್ಮ ಸರಕಾರ ಸಹಿಸುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.