ಇಂದು ಸುಪ್ರೀಂ ಕೋರ್ಟ್ ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ
Team Udayavani, Sep 17, 2019, 8:30 AM IST
ಹೊಸದಿಲ್ಲಿ: ರಾಜಕೀಯ ಜಂಗಿ ಕುಸ್ತಿಯಲ್ಲಿ ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದ 17 ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮಂಗಳವಾರ ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ.
ಸರ್ವೋಚ್ಛ ನ್ಯಾಯಾಲಯದ ನ್ಯಾ.ಎನ್.ವಿ ರಮಣ, ನ್ಯಾ. ಮೋಹನ್ ಶಾಂತನಗೌಡರ್ ಮತ್ತುನ್ಯಾ ಅಜಯ್ ರಸ್ತೋಗಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠದ ಮುಂದೆ ಅನರ್ಹ ಶಾಸಕರ 9 ರಿಟ್ ಅರ್ಜಿಗಳ ವಿಚಾರಣೆ ನಡೆಯಲಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್ ನ ಒಟ್ಟು 17 ಶಾಸಕರನ್ನು ಸ್ಪೀಕರ್ ಅವರು ಈ ವಿಧಾನಸಭೆಯ ಅವಧಿಯವರೆಗೆ ಅನರ್ಹಗೊಳಿಸಿ ಆದೇಶ ಮಾಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ಅನರ್ಹರು ಸುಪ್ರೀಂ ಮೆಟ್ಟಿಲೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.