ಕುಮಾರ ಪರ್ವತದಲ್ಲಿ ಯುವಕ ನಾಪತ್ತೆ: ಹುಡುಕಾಟಕ್ಕೆ ತೆರಳಿದ ತಂಡ

Team Udayavani, Sep 17, 2019, 10:08 AM IST

napatte

ಸುಬ್ರಹ್ಮಣ್ಯ: ಪುಷ್ಪಗಿರಿ ವನ್ಯಧಾಮ ವ್ಯಾಪ್ತಿಯ ಕುಮಾರ ಪರ್ವತ ಚಾರಣಕ್ಕೆ ಶನಿವಾರ ತೆರಳಿದ ತಂಡದ ಪೈಕಿ ಬೆಂಗಳೂರು ಗಾಯತ್ರಿ ನಗರದ ನಿವಾಸಿ ಸಂತೋಷ್ ನಾಪತ್ತೆಯಾಗಿದ್ದು, ಹುಡುಕಾಟಕ್ಕೆ ನಾಲ್ಕು ತಂಡಗಳು ಮಂಗಳವಾರ ಬೆಳಿಗ್ಗೆ ಪುಷ್ಪಗಿರಿ ವನ್ಯಧಾಮದ ಗಿರಿಗದ್ದೆ ಕಡೆಗೆ ತೆರಳಿದ್ದಾರೆ.

ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಗ್ರಾ.ಪಂಚಾಯತ್ ಅಧಿಕಾರಿಗಳನ್ನು ಒಳಗೊಂಡ ತಂಡದ ಜತೆ ಸುಬ್ರಹ್ಮಣ್ಯ ಸ್ಥಳಿಯ ಹಾಗೂ ದೇವರಗದ್ದೆಯ ನುರಿತ ಯುವಕರ ತಂಡ ಶೋಧಕ್ಕೆ ತೆರಳಿದೆ.

ಸುಬ್ರಹ್ಮಣ್ಯ ಪೊಲೀಸ್ ಠಾಣೆ ಅರಣ್ಯ ಇಲಾಖೆ ಅಧಿಕಾರಿಗಳು ಅಲ್ಲದೆ ಪುತ್ತೂರು, ಬೆಳ್ಳಾರೆ, ಸುಳ್ಯ ಮುಂತಾದ ಕಡೆಗಳಿಂದ ಸಿಬ್ಬಂದಿಗಳನ್ನು ಕರೆಸಿಕೊಳ್ಳಲಾಗಿದೆ.

ಸ್ಥಳಕ್ಕೆ ಪುತ್ತೂರು ಡಿವೈಎಸ್ಪಿ ದಿನಕರ ಶೆಟ್ಟಿ.ಸುಳ್ಯ ವ್ರತ್ತ ನಿರೀಕ್ಷಕ ಸತೀಶ್ ಭೇಟಿ ನೀಡಿ ಶೋಧ ಕಾರ್ಯಚರಣೆ ಕುರಿತು ತಂಡಗಳಿಗೆ ಮಾರ್ಗದರ್ಶನ ನೀಡಿದರು

ಬೆಂಗಳೂರಿಂದ ಆಗಮಿಸಿದ 12 ಮಂದಿ ಚಾರಣಿಗರ ತಂಡ ಶನಿವಾರ ಪುಷ್ಪಗಿರಿ ತಪ್ಪಲಿನ ಕುಮಾರ ಪರ್ವತಕ್ಕೆ ಚಾರಣಕ್ಕೆ ತೆರಳಿತ್ತು. ರವಿವಾರ ಗಿರಿಗದ್ದೆಯಿಂದ ವಾಪಸ್ ಆಗುವ ವೇಳೆ ಬೆಂಗಳೂರಿನ ಗಾಯತ್ರಿ ನಗರದ ಆಂಜನಮೂರ್ತಿ ಅವರ ಪುತ್ರ ಸಂತೋಷ್ ನಾಪತ್ತೆಯಾಗಿದ್ದ. ತಂಡದಲ್ಲಿ ಒಟ್ಟು 12 ಮಂದಿ ಇದ್ದರು.

ಟಾಪ್ ನ್ಯೂಸ್

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Puttur: ಅತ್ಯಾ*ಚಾರ ಪ್ರಕರಣ: ಆರೋಪಿಗೆ ಜಾಮೀನು

Puttur: ಅತ್ಯಾ*ಚಾರ ಪ್ರಕರಣ: ಆರೋಪಿಗೆ ಜಾಮೀನು

2

Bantwal: ಪುರಸಭೆ ಆಸ್ತಿ ರಕ್ಷಣೆಗೆ ಸದಸ್ಯರ ಆಗ್ರಹ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.