ರಸ್ತೆಗೆ ಗ್ಯಾಸ್ ಲೈಟ್ ಕಟ್ಟಿ ವಿನೂತನ ರೀತಿಯ ಪ್ರತಿಭಟನೆ ಮಾಡಿದ ಉಡುಪಿ ನಾಗರಿಕರು
Team Udayavani, Sep 17, 2019, 11:41 AM IST
ಉಡುಪಿ: ಕೆಟ್ಟು ಹೋದ ಹೈಮಾಸ್ಟ್ ದೀಪವನ್ನು ದುರಸ್ತಿಗೊಳಿಸದ ನಗರಸಭೆಯ ಖಂಡಿಸಿ ನಾಗರಿಕರು ಕಂಬಕ್ಕೆ ಗ್ಯಾಸ್ ಲೈಟ್ ಕಟ್ಟಿ ವಿನೂತನವಾಗಿ ಪ್ರತಿಭಟಿಸಿದ ಘಟನೆ ಉಡುಪಿಯ ಕುಕ್ಕಿಕಟ್ಟೆಯಲ್ಲಿ ನಡೆದಿದೆ.
ನಗರದ ಕುಕ್ಕಿಕಟ್ಟೆಯಲ್ಲಿ ನಗರಸಭೆಯ ಹೈಮಾಸ್ಟ್ ದೀಪ ಕೆಟ್ಟು ಹೋಗಿ ತಿಂಗಳಾದರೂ ದುರಸ್ತಿ ಪಡಿಸಿರಲಿಲ್ಲ. ದೂರು ನೀಡಿದ್ದರೂ ಕೂಡಾ ಯಾವುದೇ ಪ್ರಯೋಜನವಾಗಿರಲಿಲ್ಲ. ಇದರಿಂದ ಬೇಸತ್ತ ನಾಗರಿಕರು ಗ್ಯಾಸ್ ಲೈಟ್ ಅಳವಡಿಸಿ ನಗರಸಭೆಯ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.
ಇದರ ಜೊತೆಗೆ ಸಾರ್ವಜನಿಕರ ಅನುಕೂಲಕ್ಕಾಗಿ ಗ್ಯಾಸ್ ದೀಪದ ವ್ಯವಸ್ಥೆ ಮಾಡಲಾಗಿದೆ. ದಯವಿಟ್ಟು ಸಹಕರಿಸಿ ಎಂಬ ಫಲಕವನ್ನು ನೇತು ಹಾಕಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.