![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 17, 2019, 6:12 PM IST
ಹುಬ್ಬಳ್ಳಿ: ಹಣಕಾಸಿನ ವಿಷಯವಾಗಿ ನಗರದಲ್ಲಿ ಹಾಡಹಗಲೇ ಚಾಕುವಿನಿಂದ ಇರಿದು ಓರ್ವನ ಕೊಲೆ.
ಹಳೇ ಹುಬ್ಬಳ್ಳಿಯ ಆಸಾರ ಓಣಿಯಲ್ಲಿ ಶಿವಶಂಕರ ಕಾಲೋನಿಯ ಶರಣರ ಪ್ರಕಾಶ ಶಟವಾ (22) ಕೊಲೆ ಮಾಡಲಾಗಿದೆ. ಆಸಾರ ಓಣಿಯ ರಾಹುಲ ಕಾಳೋನಾ ಮತ್ತು ಶಾಮತು ಚಳಗೇರಿ ಸೇರಿ ಕೊಲೆ ಮಾಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ಮೃತನ ಶವ ಇರಿಸಲಾಗಿದೆ. ಆಸ್ಪತ್ರೆ ಮುಂಭಾಗದಲ್ಲಿ ಜಮಾಯಿಸಿದ ಮೃತನ ಸಂಬಂಧಿಕರು. ಸ್ಥಳದಲ್ಲ ಪೊಲೀಸ್ ಬಂದೋಬಸ್ತ್. ಹಳೇ ಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.