ನಿವೃತ್ತ ನ್ಯಾಯಮೂರ್ತಿ ಭೀಮರಾವ್ ನಾಯ್ಕ್ ನಿಧನ
Team Udayavani, Sep 18, 2019, 3:03 AM IST
ಮುಂಬೈ: ಬಾಂಬೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮರಾವ್ ಎನ್.ನಾಯ್ಕ್ (79) ನಿಧನರಾಗಿದ್ದಾರೆ. ಕರ್ನಾಟಕದಲ್ಲಿ 1940ರ ಜ.23ರಂದು ಜನಿಸಿದ್ದ ಅವರು, ಪುಣೆ ವಿವಿಯಿಂದ ಕಾನೂನು ಪದವಿ ಪಡೆದಿದ್ದರು. ನಂತರ ಅವರು ಸೋಲಾಪುರದ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ನಲ್ಲಿ ವೃತ್ತಿ ಜೀವನ ಆರಂಭಿಸಿದರು. 28 ವರ್ಷಗಳ ಕಾಲ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳಲ್ಲಿ ಸಮರ್ಥವಾಗಿವಾದ ಮಂಡಿಸಿದ್ದರು.
1992 ನ.9ರಂದು ಅವರನ್ನು ಬಾಂಬೆ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಿಸಲಾಗಿತ್ತು. ಇದಾದ ಎರಡು ವರ್ಷಗಳ ಬಳಿಕ ಅವರನ್ನು ಪೂರ್ಣ ಪ್ರಮಾಣದ ನ್ಯಾಯಮೂರ್ತಿಗಳನ್ನಾಗಿ ನೇಮಿಸಲಾಯಿತು. 1994ರ ಜೂ.7ರಂದು ವೈಯಕ್ತಿಕ ಕಾರಣಗಳಿಗಾಗಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಬಳಿಕ ಸುಪ್ರೀಂಕೋರ್ಟ್ ನಲ್ಲಿ ನ್ಯಾಯವಾದಿಯಾಗಿ ಕೆಲಸ ನಿರ್ವಹಿಸಿದ್ದರು. ವಿಠಲ್ಪಂತ್ ತುಲ್ಪುಲೆ ಚಿನ್ನದ ಪದಕ, ಎಲ್.ಬಿ.ಭೋಪಾಟ್ಕರ್ ಪ್ರಶಸ್ತಿ ಸೇರಿ ಹಲವು ಗೌರವಗಳಿಗೆ ಭಾಜನರಾಗಿದ್ದರು. ಪತ್ನಿ, ಪುತ್ರರನ್ನು ನಾಯ್ಕ್ ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.