ಕೊಲ್ಲೂರು ಅರಣ್ಯದಲ್ಲಿ ಆತಂಕ ಸೃಷ್ಟಿಸಿದ ಟೆಂಟ್!
Team Udayavani, Sep 18, 2019, 5:21 AM IST
ಸಾಂದರ್ಭಿಕ ಚಿತ್ರ
ಕುಂದಾಪುರ: ಕೊಲ್ಲೂರು ಅಭಯಾರಣ್ಯದಲ್ಲಿ ಮಂಗಳವಾರ ಕಂಡುಬಂದ ಟೆಂಟ್ ದಿನವಿಡೀ ಆತಂಕಕ್ಕೆ ಕಾರಣವಾಯಿತು. ಟೆಂಟ್ ಗಮನಿಸಿದ ಸ್ಥಳೀಯರೊಬ್ಬರು ಹೋಗಿ ನೋಡಿದಾಗ ಅಕ್ಕಿ ಮೊದಲಾದ ವಸ್ತುಗಳೂ ಕಂಡವು. ತತ್ಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಎಸ್ಪಿ
ನಿಶಾ ಜೇಮ್ಸ್ ತನಿಖೆಗೆ ಸೂಚಿಸಿ ದರು. ಹಿರಿಯ ಅ ಧಿಕಾರಿಗಳು, ಎಎನ್ಎಫ್ ಧಾವಿಸಿ ಬಂದರು.
ತಲೆಗೊಂದು ಮಾತು
ಟೆಂಟ್ ನಕ್ಸಲರದಿರಬಹುದೇ, ಕೊಲ್ಲೂರಿನಲ್ಲಿ ವಿಧ್ವಂಸಕ ಕೃತ್ಯಕ್ಕೆ ಉಗ್ರರು ಬೀಡುಬಿಟ್ಟಿರ ಬಹುದೇ ಎಂಬೆಲ್ಲ ವದಂತಿ ಹಬ್ಬತೊಡಗಿದವು. ರಾಷ್ಟ್ರೀಯ ತನಿಖಾ ದಳಕ್ಕೂ ಮಾಹಿತಿ ಹೋಯಿತು.
ಸತ್ಯ ಬಯಲು
ಸ್ಥಳೀಯರಿಂದ ಮಾಹಿತಿ ಸಂಗ್ರ ಹಿಸಿದಾಗ ಈ ಟೆಂಟ್ ಸ್ಥಳೀಯರೊಬ್ಬರಿಗೆ ಸೇರಿದ್ದು ಎಂಬುದು ಬಯಲಾಯಿತು. ಅವರು ಸನ್ಯಾಸಿಯಂತೆ ಬದುಕುತ್ತಿದ್ದು, ಆಗಾಗ ಈ ಟೆಂಟಿನಲ್ಲಿ ವಾಸ್ತವ್ಯ ಹೂಡಿ ಜಪ, ತಪ ನಡೆಸುತ್ತಾರೆ. ಊಟವನ್ನೂ ಅಲ್ಲೇ ಮಾಡಿ ದಿನಗಳೆಯುತ್ತಾರೆ. ಪೂಜೆಗೆ ಉಪಯೋಗಿಸಿದ ಅಗರಬತ್ತಿ ಇತ್ಯಾದಿ ವಸ್ತುಗಳೂ ದೊರೆತಿವೆ. ಆತಂಕ ಪಡುವ ವಿಚಾರ ಇಲ್ಲ ಎಂದು ಕುಂದಾ ಪುರ ಉಪವಿಭಾಗದ ಎಎಸ್ಪಿ ಹರಿರಾಮ್ ಶಂಕರ್ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.