ಹೆಬ್ಬಾಳಕರ ಇಡಿ ನೋಟಿಸ್ ಬಗ್ಗೆ ನನಗೆ ತಿಳಿದಿಲ್ಲ : ಮಾಜಿ ಶಾಸಕ ಸಂಜಯ ಪಾಟೀಲ ಸ್ಪಷ್ಟನೆ
Team Udayavani, Sep 18, 2019, 1:14 PM IST
ಬೆಳಗಾವಿ : ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಇ.ಡಿ ಯಾವ ಕಾರಣಕ್ಕೆ ನೋಟಿಸ್ ಜಾರಿ ಮಾಡಿದೆ ಎಂಬುದು ತಮಗೆ ಗೊತ್ತಿಲ್ಲ ಎಂದು ಮಾಜಿ ಶಾಸಕ ಸಂಜಯ ಪಾಟೀಲ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ಬೆಳಗಾವಿ ಬೆಳಗಾವಿ ಗ್ರಾಮೀಣ ಶಾಸಕಿ ಹೆಬ್ಬಾಳಕರ ಅವರಿಗೆ ಇಡಿ ಇಲಾಖೆ ಯಾವ ಕಾರಣದಿಂದ ನೋಟಿಸ್ ಜಾರಿ ಮಾಡಿದೆ ಅನ್ನುವುದು ತನಗೆ ತಿಳಿದಿಲ್ಲ ಎಂದು ಹೇಳಿದರು. ಈ ವಿಷಯದಲ್ಲಿ ನನ್ನ ಯಾವುದೇ ಹಸ್ತಕ್ಷೇಪ ಇಲ್ಲ ಎಂದರು. ಇ ಡಿ ಹಾಗೂ ಐಟಿ ಇಲಾಖೆಗಳು ತಮ್ಮ ಕೆಲಸ ಮಾಡುತ್ತಿವೆ. ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಯಾವ ತಪ್ಪು ಮಾಡಿದ್ದಾರೆ ಎಂಬುದು ತಮಗೆ ಗೊತ್ತಿಲ್ಲ ಎಂದು ಸ್ಪಷ್ಟನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.