ಆಂಜಿಯೋಪ್ಲಾಸ್ಟಿ ಕಾರ್ಯಾಗಾರ
Team Udayavani, Sep 19, 2019, 3:02 AM IST
ಬೆಂಗಳೂರು: ನಗರದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಅಮೆರಿಕದ ಮೆಡ್ರ್ಟಾನಿಕ್ಸ್ ಹಾಗೂ ವಿಸ್ಕಿನ್ ಸನ್ (ಅಮೆರಿಕ) ಡಾ.ಗೋವಿಂದರಾಜು ಸುಬ್ರಮಣಿ ಹಾರ್ಟ್ ಫೌಂಡೇಷನ್ ಸಹಯೋಗದಲ್ಲಿ 200 ರೋಗಿಗಳಿಗೆ ಉಚಿತ ಆಂಜಿಯೋಪ್ಲಾಸ್ಟಿ ಕಾರ್ಯಾಗಾರ ಹಮ್ಮಿಕೊಂಡಿದೆ.
ಅ. 11, 12, ಮತ್ತು 14ರಂದು ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹಾಗೂ ಅ.15 ಮತ್ತು 16ರಂದು ಮೈಸೂರಿನ ಜಯದೇವ ಶಾಖೆಯಲ್ಲಿ 200 ಮಂದಿ ಬಡರೋಗಿಗಳಿಗೆ ಹಾಗೂ ಬಡತನ ರೇಖೆಗಿಂತ ಕೆಳಗಿರುವ ಹಿರಿಯ ನಾಗರಿಕರಿಗೆ ಉನ್ನತ ಗುಣಮಟ್ಟದ ಮೆಡಿಕೇಟೆಡ್ ಸ್ಟಂಟ್‌ಗಳನ್ನು ಉಚಿತವಾಗಿ ಅಳವಡಿಸಲಾಗುವುದು ಎಂದು ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ತಿಳಿಸಿದ್ದಾರೆ.
ಹೆಸರನ್ನು ನಿರ್ದೇಶಕರ ಕಚೇರಿ, ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬನ್ನೇರು ಘಟ್ಟ ರಸ್ತೆ, ಜಯನಗರ 9ನೇ ಬ್ಲಾಕ್, ಬೆಂಗಳೂರು-69 ಇಲ್ಲಿ ಅಕ್ಟೋಬರ್ 1, 2019ರೊಳಗೆ ನೋಂದಾಯಿಸಿ ಕೊಳ್ಳಬೇಕು ಎಂದರು.
ಹೆಚ್ಚಿನ ಮಾಹಿತಿಗೆ
ಬೆಂಗಳೂರು ಶಾಖೆ: 8431239166 ಅಥವಾ 080-22977433
ಮೈಸೂರು ಶಾಖೆ: 7892293016 ಅಥವಾ 0821- 2336255 ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.