ರಸ್ತೆಯಲ್ಲೇ ಪಾರ್ಕಿಂಗ್‌: ಸಾರ್ವಜನಿಕರ ಪರದಾಟ

Team Udayavani, Sep 21, 2019, 5:26 AM IST

5816IMG-20190920-WA0011

ಉಡುಪಿ: ಜಿಲ್ಲೆಯಲ್ಲಿ ಪಾರ್ಕಿಂಗ್‌ ಸಮಸ್ಯೆಗೆ ಮುಕ್ತಿ ಸಿಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇದರಿಂದಾಗಿ ದಿನನಿತ್ಯ ಓಡಾಡುವ ಸಾರ್ವಜನಿಕರಿಗೆ ತೊಂದರೆಯುಂಟಾಗುತ್ತಿದೆ.
ಮಣಿಪಾಲದಿಂದ ಅಲೆವೂರು ಸಂಪರ್ಕಿಸುವ ರಸ್ತೆ ಮತ್ತು ಎಂ.ಜೆ. ಸಿ.ಯಿಂದ ಬರುವ ರಸ್ತೆ ಮೂರು ಕಡೆಗಳಿಂದ ಕೂಡುತ್ತವೆ. ಈ ಭಾಗದಲ್ಲಿಯೇ ಬಿಎಸ್‌ಎನ್‌ ಎಲ್‌ ಕಚೇರಿ , ಸಿಂಡಿಕೇಟ್‌ ಬ್ಯಾಂಕಿನ ಮುಖ್ಯ ಕಚೇರಿ ಇವೆ. ಈ ರಸ್ತೆಯಲ್ಲಿ ಬಸ್‌, ಕಾರು, ದ್ವಿಚಕ್ರ ವಾಹನಗಳನ್ನು ರಸ್ತೆಗೆ ಹೊಂದಿಕೊಂಡೇ ನಿಲ್ಲಿಸುವುದರಿಂದ ವಾಹನಗಳ ಸರಾಗ ಓಡಾಟಕ್ಕೆ ಅಡಚಣೆಯಾಗುತ್ತಿದೆ.

ಈ ರಸ್ತೆಯಲ್ಲಿ ದಿನನಿತ್ಯ ನೂರಾರು ವಾಹನಗಳು ಓಡಾಡುತ್ತಿದ್ದು, ಮೂರು ಕಡೆಗಳಿಂದ ವಾಹನಗಳು ನುಗ್ಗಿ ಬರುವಾಗ ಗೊಂದಲದಿಂದಾಗಿ ಟ್ರಾಫಿಕ್‌ ಜಾಮ್‌ ಉಂಟಾಗುತ್ತಿದೆ. ಈ ಕಚೇರಿಯ ಇನ್ನೊಂದು ಬದಿಗೆ ತಿರುವು ಕೂಡ ಇದೆ. ತಿರುವಿನಿಂದ ಸಂಚರಿಸುವ ವಾಹನ ಸವಾರರಿಗೆ ಈ ರಸ್ತೆಯಲ್ಲಿ ಪಾರ್ಕ್‌ ಮಾಡಿದ ವಾಹನಗಳಿಂದ ತೊಂದರೆ ಉಂಟಾಗುತ್ತಿದೆ.

ಇದರೊಂದಿಗೆ ಅಪಘಾತ ಸಂಭವಿಸುವ ಸಾಧ್ಯತೆಗಳು ಕೂಡ ಹೆಚ್ಚು. ಇದರ ಪಕ್ಕದಲ್ಲೆ ಶಾಲೆ ಇರುವುದರಿಂದ ಮಕ್ಕಳಿಗೂ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಈ ಬಗ್ಗೆ ಜಿಲ್ಲಾಡಳಿತ ಗಮನಹರಿಸಿ ಸೂಕ್ತ ಪಾರ್ಕಿಂಗ್‌ ವ್ಯವಸ್ಥೆಗೆ ಅನುಕೂಲ ಕಲ್ಪಿಸಬೇಕಾಗಿದೆ.

ಟಾಪ್ ನ್ಯೂಸ್

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.