ಪರಿಹಾರ ನೀಡಿ ಬೈಪಾಸ್ ರಸ್ತೆ ಕಾಮಗಾರಿ ಆರಂಭಿಸಿ

Team Udayavani, Sep 21, 2019, 1:01 PM IST

rn-tdy-1

ರಾಮನಗರ: ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ ರಸ್ತೆ ನಿರ್ಮಿಸಲು ನೋಟಿಸ್‌ ನೀಡದೆ. ಪರಿಹಾರವನ್ನು ನೀಡದೇ ಮರಗಳನ್ನು ಕತ್ತರಿಸಿ ಹಾಕಿರುವ ಕ್ರಮ ಸರಿಯಲ್ಲ. ಪರಿಹಾರ ನೀಡಿ ನಂತರ ಕಾಮಗಾರಿ ಆರಂಭಿಸುವಂತೆ ಜಿಲ್ಲಾಡಳಿತ ಮತ್ತು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಗಮನ ಸೆಳೆಯುವುದಾಗಿ ಎಂ.ಎಲ್‌.ಸಿ ಸಿ.ಎಂ.ಲಿಂಗಪ್ಪ ಭರವಸೆ ನೀಡಿದರು.

ತಾಲೂಕಿನ ವಿಜಯಪುರ ಗ್ರಾಮದ ಬಳಿ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ ರಸ್ತೆ ನಿರ್ಮಾಣಕ್ಕಾಗಿ ಕೆಲವು ದಿನಗಳ ಹಿಂದೆ ಮಾವಿನ ಮರಗಳನ್ನು ಕಡಿದು ಹಾಕಿದ್ದ ಸ್ಥಳಕ್ಕೆ ಭೇಟಿ ನೀಡಿದ್ದ ವೇಳೆ ರೈತರ ಮನವಿ ಆಲಿಸಿದ ಅವರು ಮಾತನಾಡಿ, ವಿಜಯಪುರ ಗ್ರಾಮಕ್ಕೆ ಸಂಬಂಧಿಸಿದಂತೆ ಹೆದ್ದಾರಿ ರಸ್ತೆಗೆ ಬೇಕಾಗಿರುವ ಭೂಮಿ, ಅದರಲ್ಲಿರುವ ಮರಗಳು ಇತ್ಯಾದಿ ವಿವರಗಳನ್ನು ಕಲೆ ಹಾಕುವಂತೆ ತಾವು ಸರ್ವೇ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳಿಗೆ ತಾಖೀತು ಮಾಡುತ್ತೇವೆ ಎಂದು ತಿಳಿಸಿದರು.

ನಮ್ಮ ಭೂಮಿಗೆ ಅರಣ್ಯ ಇಲಾಖೆ ದುಡ್ಡು ಪಡೆದಿದೆ: ಈ ವೇಳೆ ಮಾತನಾಡಿದ ರೈತರು, ತಾವೆಲ್ಲ ಕಣ್ವ ನಿರಾಶ್ರಿತರು, ಮೈಸೂರು ಮಹಾರಾಜರು ತಮ್ಮ ಕುಟುಂಬಗಳಿಗೆ ಈ ಸ್ಥಳ ನೀಡಿದ್ದಾರೆ. ಉಳುಮೆ ಮಾಡಿ ಬದುಕು ಕಟ್ಟಿಕೊಂಡಿದ್ದೇವೆ. ಆದರೆ, ಪ್ರಾಧಿಕಾರ ತಮಗೆ ನೋಟಿಸನ್ನು ನೀಡದೆ, ಪರಿಹಾರವನ್ನು ಘೋಷಿಸದೇ ಏಕಾ ಏಕಿ ಮರಗಳನ್ನು ಕತ್ತರಿಸಿ ಹಾಕಿದೆ. ಅರಣ್ಯ ಇಲಾಖೆ ಭೂಮಿ ತನ್ನದು ಎಂದು ಹೇಳುತ್ತಿದೆ.  ಅರಣ್ಯ ಇಲಾಖೆಯ ಮಾತನ್ನೇ ನಂಬಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಪರಿಹಾರದ ಮೊತ್ತವನ್ನು ಅರಣ್ಯ ಇಲಾಖೆಗೆ ಕೊಟ್ಟಿದೆ ಎಂಬ ಮಾಹಿತಿ ಇದೆ. ಪ್ರಾಧಿಕಾರ ನಮ್ಮ ಬದುಕಿನ ಮೇಲೆ ಪೆಟ್ಟು ಕೊಟ್ಟಿದೆ ಎಂದು ಅಲವತ್ತುಕೊಂಡರು.

ರೈತರಿಗೆ ಬೆದರಿಕೆ: ಪರಿಹಾರ ಕೊಡುವಂತೆ ತಾವೆಲ್ಲ ಪ್ರಾಧಿಕಾರದ ಯೋಜನಾಧಿಕಾರಿಗಳ ಬಳಿ ಮನವಿ ಮಾಡಿದರೆ, ಅವರು ಉದ್ದಟತನದ ಮಾತನಾಡುತ್ತಿದ್ದಾರೆ. ಪೊಲೀಸರನ್ನು ಕರೆಸುವುದಾಗಿ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ರೈತರು ದೂರಿದರು. ಅ.15ರೊಳಗಾಗಿ ಸಮಸ್ಯೆ ಇತ್ಯರ್ಥ: ತಾಪಂ ಅಧ್ಯಕ್ಷ ಗಾಣಕಲ್‌ ನಟರಾಜು ಮಾತನಾಡಿ, ತಾವು ವಿಜಯಪುರ ವಿಚಾರದಲ್ಲಿ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳ ಬಳಿ ಮಾತನಾಡಿದ್ದು, ಅ.15ರೊಳಗಾಗಿ ಸಮಸ್ಯೆ ಇತ್ಯರ್ಥ ಪಡಿಸುವು

ಟಾಪ್ ನ್ಯೂಸ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.