ವಿಶ್ವ ಬಾಕ್ಸಿಂಗ್ :ಬೆಳ್ಳಿ ಪದಕ ಮೂಲಕ ಇತಿಹಾಸ ನಿರ್ಮಿಸಿದ ಅಮಿತ್ ಪಂಘಲ್
Team Udayavani, Sep 21, 2019, 9:31 PM IST
ಎಕಟೆರಿನ್ಬರ್ಗ್ (ರಷ್ಯಾ): ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ಶಿಪ್ ನಲ್ಲಿ ಅಮಿತ್ ಪಂಘಲ್ ಬೆಳ್ಳಿ ಪದಕ ಪಡೆಯುವ ಮೂಲಕ ಪುರುಷರ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ.
ಶನಿವಾರ ನಡೆದ ವಿಶ್ವ ಚಾಂಪಿಯನ್ಶಿಪ್ನ 52 ಕೆಜಿ ವಿಭಾಗದ ಫೈನಲ್ ನಲ್ಲಿ ಪಂಗಾಲ್ ಉಜ್ಬೇಕಿಸ್ತಾನ್ನ ಶಾಖೋಬಿದಿನ್ ಜೊಯಿರೊವ್ ಅವರಿಗೆ 5: 0 ರ ಅಂತರದಿಂದ ಮಣಿದು ಬೆಳ್ಳಿ ಪದಕ ಗಳಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಶುಕ್ರವಾರದ ಸೆಮಿಫೈನಲ್ ಹಣಾಹಣಿಯಲ್ಲಿ 2ನೇ ಶ್ರೇಯಾಂಕದ ಅಮಿತ್ ಪಂಘಲ್ 3-2 ಅಂತರದಿಂದ ಕಜಾಕಸ್ಥಾನದ ಸಾಕೆನ್ ಬಿಬೊಸ್ಸಿನೋವ್ ಅವರನ್ನು ಹಿಮ್ಮೆಟ್ಟಿಸಿ ಫೈನಲ್ ಗೆ ಲಗ್ಗೆ ಇಟ್ಟಿದ್ದರು.
63 ಕೆ.ಜಿ ವಿಭಾಗದಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದ ಮನೀಷ್ ಕೌಶಿಕ್ ಕೂಡ ಇಲ್ಲಿ ಪರಾಭವಗೊಂಡು ಕಂಚಿನ ಪದಕಕ್ಕೆ ತೃಪ್ತಿಪಟ್ಟಿದ್ದು ಇದರೊಂದಿಗೆ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಇಬ್ಬರು ಸ್ಥಾನ ಗಳಿಸಿರುವುದು ಇದೇ ಮೊದಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.