ಪಾಕಿಸ್ಥಾನದಿಂದ ನಮಗೆ ಸ್ವಾತಂತ್ರ್ಯ ಕೊಡಿಸಿ: ಸಿಂಧ್ ಹೋರಾಟಗಾರರಿಂದ ಮೋದಿಗೆ ಮನವಿ
Team Udayavani, Sep 22, 2019, 12:19 PM IST
ಹ್ಯೂಸ್ಟನ್: ಪಾಕಿಸ್ಥಾನದ ಸೇನೆಯಿಂದ ಸಿಂಧ್ ಪ್ರಾಂತ್ಯದಲ್ಲಿ ಹಿಂಸಾಚಾರಗಳು ನಡೆಯುತ್ತಿದೆ. ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಪಾಕಿಸ್ಥಾನದಿಂದ ನಮಗೆ ಸ್ವಾತಂತ್ರ್ಯ ಕೊಡಿಸಿ ಎಂದು ಸಿಂಧ್ ಹೋರಾಟಗಾರರು ಪ್ರಧಾನಿ ನರೇಂದ್ರ ಮೋದಿಯವರಿಗೆ ಒತ್ತಾಯಿಸಿದ್ದಾರೆ.
ಸಿಂಧ್ ಪ್ರಾಂತ್ಯದ ಜನರು ಒಂದು ಸಂದೇಶದೊಂದಿಗೆ ಹ್ಯೂಸ್ಟನ್ ಗೆ ಬಂದಿದ್ದೇವೆ. ನರೇಂದ್ರ ಮೋದಿಯವರು ಇಲ್ಲಿಗೆ ಬರುವಾಗ ಸಿಂಧ್ ಗೆ ಸ್ವಾತಂತ್ರ್ಯ ದೊರಕಿಸಿಕೊಡಿ ಎಂದು ಒತ್ತಾಯಿಸುತ್ತೇವೆ. ಮೋದಿ ಮತ್ತು ಅಧ್ಯಕ್ಷ ಟ್ರಂಪ್ ನಮಗೆ ಸ್ಪಂದಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಸಿಂಧ್ ಹೋರಾಟದ ಕಾರ್ಯಕರ್ತ ಜಾಫರ್ ಸುದ್ದಿಸಂಸ್ಥೆಯೊಂದಿಗೆ ಮಾತನಾಡುತ್ತಾ ಹೇಳಿದರು.
1971 ರಲ್ಲಿ ಬಾಂಗ್ಲಾದೇಶ ವಿಮೋಚನೆಗೆ ಭಾರತ ಸಹಾಯ ನೀಡಿತ್ತು. ಬಾಂಗ್ಲಾಗೆ ನೆರವು ನೀಡಿದಂತೆ ಭಾರತ ಸಿಂಧ್ ಪ್ರಾಂತ್ಯಕ್ಕೂ ಸಹಾಯ ಮಾಡಲಿದೆ ಎಂದು ನಾವು ನಂಬಿದ್ದೇವೆ ಎಂದು ಜಾಫರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia 200 ಕ್ಷಿಪಣಿ, ಡ್ರೋನ್ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್ನ 10 ಲಕ್ಷ ಮನೆ!
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Bangladesh; ಚಿನ್ಮಯಿ ಕೃಷ್ಣದಾಸ್ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್ ಸಾಧ್ಯತೆ
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.