ಉಡುಪಿ: ಮರಳು ಪೂರೈಕೆಗೆ ಸಜ್ಜು

ಕಾರ್ಮಿಕರು, ಕಟ್ಟಡ ನಿರ್ಮಾತೃಗಳಲ್ಲಿ ಖುಷಿ 

Team Udayavani, Sep 24, 2019, 5:15 AM IST

f-45

ಮರಳುಗಾರಿಕೆ ಪುನರಾರಂಭಕ್ಕೆ ಸಿದ್ಧತೆಯಾಗಿ ದೋಣಿಗಳ ಸಾಗಾಟ.

ಉಡುಪಿ: ಎರಡೂವರೆ ವರ್ಷಗಳಿಂದ ಗ್ರಹಣ ಬಡಿದಂತಿದ್ದ ಉಡುಪಿ ಜಿಲ್ಲೆಯ ಮರಳುಗಾರಿಕೆಗೆ ಮರುಜೀವ ನೀಡುವುದಕ್ಕಾಗಿ ಸಿದ್ಧತೆಗಳು ಬಹುತೇಕ ಪೂರ್ಣಹಂತಕ್ಕೆ ಬಂದಿವೆ. ಇದು ಕಾರ್ಮಿಕರು, ಕಟ್ಟಡ ನಿರ್ಮಾಣಗಾರರು, ಮರಳು ಸಾಗಾಟ ಲಾರಿಯವರ ಜತೆಗೆ ಸಾರ್ವಜನಿಕರಲ್ಲಿ ನೆಮ್ಮದಿ ಮೂಡಿಸುತ್ತಿದೆ.

ಕಳೆದೆರಡು ವರ್ಷಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ, ನಗರದಲ್ಲಿ ವಾಹನ ರ್ಯಾಲಿ, ಪ್ರತಿಭಟನ ಸಭೆ ಸೇರಿದಂತೆ ವಿವಿಧ ರೀತಿಯ ಹೋರಾಟಗಳು ನಡೆದಿದ್ದವು. ಈಗ ಮಂಗಳವಾರ ಅಥವಾ ಬುಧವಾರ ಮರಳುಗಾರಿಕೆಗೆ ಮುಹೂರ್ತ ನಿಗದಿಯಾಗಿದೆ. ಮೊದಲ ಹಂತದಲ್ಲಿ 158 ಮಂದಿಗೆ, ಅನಂತರ ಇತರ 21 ಮಂದಿಗೆ (2011ರ ಹಿಂದಿನ ಪರವಾನಿಗೆಯವರು) ಅವಕಾಶ ನೀಡಲು ತೀರ್ಮಾನವಾಗಿದೆ. ಹಾಗಾಗಿ ಪೂರ್ಣ ಪ್ರಮಾಣದಲ್ಲಿ ಮರಳುದಿಬ್ಬಗಳ ತೆರವಿಗೆ ಅವಕಾಶ ದೊರೆತಂತಾಗಿದೆ. ಮೊದಲ ಮೂರು ತಿಂಗಳು ಸ್ಯಾಂಡ್‌ ಬಝಾರ್‌ ಆ್ಯಪ್‌ ಬಳಸದೆ ಈ ಹಿಂದಿನಂತೆಯೇ ಜನರಿಗೆ ಮರಳು ಒದಗಿಸಲು ನಿರ್ಧರಿಸಲಾಗಿದೆ.

ಜಿಪಿಎಸ್‌ ಅಳವಡಿಕೆ ಚುರುಕು
ಜಿಲ್ಲೆಯಲ್ಲಿ ಈ ಹಿಂದೆ ಸುಮಾರು 1,800 ಮರಳು ಸಾಗಾಟ ವಾಹನಗಳು ಜಿಪಿಎಸ್‌ ಅಳವಡಿಸಿದ್ದವು. ಆಗ ಹೊರ ಜಿಲ್ಲೆಗಳಿಗೂ ಮರಳು ಸಾಗಾಟವಾಗುತ್ತಿತ್ತು. ಆದರೆ ಈ ಬಾರಿ ಹೊರ ಜಿಲ್ಲೆಗಳಿಗೆ ಮರಳು ಸಾಗಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಹಾಗಾಗಿ ಈ ಬಾರಿ ಸುಮಾರು 1,200 ವಾಹನಗಳು ಜಿಪಿಎಸ್‌ ಅಳವಡಿಸಿಕೊಳ್ಳುತ್ತಿದ್ದು ಜಿಪಿಎಸ್‌ ಅಳವಡಿಕೆ ಮತ್ತು ಆ್ಯಕ್ಟಿವೇಷನ್‌ ಪ್ರಕ್ರಿಯೆ ಚುರುಕುಗೊಂಡಿದೆ. ಮರಳು ದ‌ಕ್ಕೆಗಳಿಗೆ ಜಿಯೋ ಫೆನ್ಸಿಂಗ್‌ ಮಾಡಲಾಗುತ್ತಿದೆ.

ಇಂದೇ ಅನುಮತಿಪತ್ರ?
ದಕ್ಕೆ ಸಿದ್ಧಗೊಂಡು ಎಲ್ಲ ನಿಯಮಾವಳಿಗಳನ್ನು ಅನುಸರಿಸಿರುವ ಪರವಾನಿಗೆದಾರರಿಗೆ ಮಂಗಳವಾರವೇ ಅನುಮತಿ ಪತ್ರ ಹಾಗೂ ಕಾರ್ಯಾದೇಶ ನೀಡುವ ನಿರೀಕ್ಷೆ ಇದೆ. ಹಾಗಾಗಿ ಬುಧವಾರ ಮರಳು ಪೂರೈಕೆ ಬಹುತೇಕ ಖಚಿತ ಎಂದು ಮೂಲಗಳು ತಿಳಿಸಿವೆ.

7.96 ಲಕ್ಷ ಮೆಟ್ರಿಕ್‌ ಟನ್‌ ಲಭ್ಯ
ಇನ್ನೆರಡು ದಿನಗಳಲ್ಲಿ ಅನುಮತಿ ಪತ್ರ ನೀಡಲಾಗುವುದು. ಜಿಲ್ಲೆಯ ಸ್ವರ್ಣಾ ನದಿಯ ಉಪ್ಪೂರು, ಸೀತಾನದಿಯ ಮೂಡುತೋನ್ಸೆ, ಬೈಕಾಡಿ ಮತ್ತು ಹಾರಾಡಿ ಹಾಗೂ ಪಾಪನಾಶಿನಿಯಲ್ಲಿ ಪಡುಕೆರೆ ಒಳಗೊಂಡಂತೆ ಒಟ್ಟು 8 ದಿಬ್ಬಗಳನ್ನು ಈಗಾಗಲೇ ಗುರುತಿಸಲಾಗಿದೆ. ಒಟ್ಟು 7,96,522 ಲಕ್ಷ ಮೆಟ್ರಿಕ್‌ ಟನ್‌ ಮರಳು ಲಭ್ಯವಿದೆ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ.

ಲಾಟರಿ ಮೂಲಕ ಆಯ್ಕೆ
ಈಗಾಗಲೇ 35 ದಕ್ಕೆಗಳನ್ನು ಗುರುತಿಸಲಾಗಿದೆ. ಕೆಲ ದಕ್ಕೆಗಳಿಗೆ ಅಧಿಕ ಪ್ರಮಾಣದಲ್ಲಿ ಬೇಡಿಕೆ ಇದೆ. ಅಂತಹ ಸಂದರ್ಭದಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ

9

Udupi: ಬಿಎಸ್ಸೆನ್ನೆಲ್‌ ಟವರ್‌ ನಿರ್ವಹಣೆ ಹೊಣೆ ಪಂಚಾಯತ್‌ ಹೆಗಲಿಗೆ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.