ಬೆಣ್ಣೆಹಳ್ಳಿ ಕೂಲಿ ಕಾರ್ಮಿಕರಿಂದ ಪತ್ರ ಚಳವಳಿ

Team Udayavani, Sep 24, 2019, 1:16 PM IST

ballary-tdy-2

ಹರಪನಹಳ್ಳಿ: ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನಿರ್ವಹಿಸಿದ ಹಣ ಬಿಡುಗಡೆಗಾಗಿ ಒತ್ತಾಯಿಸಿ ಕೂಲಿಕಾರರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುತ್ತಿರುವ ಚಳವಳಿ ಮುಂದುವರೆದಿದ್ದು ಇದೀಗ ತಾಲೂಕಿನ ಬೆಣ್ಣೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಲಿಕಾರರು ಪತ್ರ ರವಾನಿಸಿದ್ದಾರೆ.

ತಾಲೂಕಿನ ಬೆಣ್ಣೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ 7 ತಿಂಗಳ ಹಿಂದೆ ಬದು ನಿರ್ಮಾಣ ಮತ್ತು ಕೃಷಿ ಹೊಂಡ, ಚೆಕ್‌ ಡ್ಯಾಂ ಹುಳು ತೆಗೆದು ಹಾಕಿದ್ದೇವೆ. ಆದರೆ ಈವರೆಗೂ ಕೂಲಿ ಹಣ ಬಂದಿರುವುದಿಲ್ಲ. ತಕ್ಷಣವೇ ಕೂಲಿ ಹಣ ಬಿಡುಗಡೆ ಮಾಡಬೇಕು ಹಾಗೂ ಹೆಚ್ಚುವರಿ 100 ಮಾನವ ದಿನಗಳ ಕೆಲಸ ಕೊಡಬೇಕು ಎಂದು ಪ್ರಧಾನಿಗೆ ಪತ್ರ ಬರೆದು ವಿನಂತಿಸಿಕೊಂಡಿದ್ದಾರೆ.

ಪತ್ರ ಚಳವಳಿ ನಡೆಸಿದ ಗ್ರಾಮಸ್ಥರು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ನಮ್ಮ ಗೋಳು ಕೇಳುತ್ತಿಲ್ಲ. ಒಂದೆಡೆ ನಿರಂತರ ಬರಗಾಲದಿಂದ ನಮಗೆ ಕೆಲಸ ಸಿಗುತ್ತಿಲ್ಲ. ಮತ್ತೂಂದೆಡೆ ಮಾಡಿದ ಕೆಲಸಕ್ಕೆ ಕೂಲಿ ಹಣವೂ ಸಿಗುತ್ತಿಲ್ಲ. ಜೀವನ ನಡೆಸುವುದೇ ದುಸ್ತರವಾಗಿದೆ. ಅದ್ದರಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದೇವೆ ಎಂದು ಗ್ರಾಮದ ಕೂಲಿಕಾರರು ತಿಳಿಸುತ್ತಾರೆ. ಕೂಲಿ ಕಾರ್ಮಿಕರ ಸಂಘಟನೆ ಕಾರ್ಯಕರ್ತೆ ಶ್ರುತಿ, ಗ್ರಾಮದ ಕೂಲಿಕಾರರಾದ ಹೊನ್ನಮ್ಮ, ಬಸಮ್ಮ, ಹುಸೇನ್‌ಬಿ, ನಿರ್ಮಲ, ಲತಾ, ಪೂರ್ಣಜ್ಯೋತಿ, ಶಾರದಮ್ಮ, ರೂಪ, ದೀಪ,ಈರಮ್ಮ ರತ್ಮಮ್ಮ, ಕೆಂಚಮ್ಮ, ಗಂಗಮ್ಮ, ಭಾಗ್ಯಮ್ಮ ಇತರರಿದ್ದರು.

ಟಾಪ್ ನ್ಯೂಸ್

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.