ರೌಡಿಗಳ ಮನೆಮೇಲೆ ಪೊಲೀಸರ ದಾಳಿ : ಮಾರಕ ಶಸ್ತ್ರಾಸ್ತ್ರ ವಶ
Team Udayavani, Sep 24, 2019, 7:09 PM IST
ಹುಬ್ಬಳ್ಳಿ: ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯಿತ್ತಿರುವ ಚಾಕು ಇರಿತದ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಮಂಗಳವಾರ ಬೆಳ್ಳಂಬೆಳಗ್ಗೆ 200ಕ್ಕೂ ಅಧಿಕ ರೌಡಿಗಳ ಮನೆಗಳ ದಾಳಿ ಮಾಡಿ ಮಾರಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಈ ವೇಳೆ ಕೇಶ್ವಾಪುರ ಠಾಣೆ ವ್ಯಾಪ್ತಿಯಲ್ಲಿ ತಲ್ವಾರ್ ಸಿಕ್ಕ ಇಬ್ಬರನ್ನು ಬಂಧಿಸಿದ್ದಾರೆ.
ಶಿವ ಬಾಲಸುಬ್ರಮಣ್ಯಂ ಹಾಗೂ ಅಲ್ತಾಫ್ ಬೇಪಾರಿಯನ್ನು ಬಂಧಿಸಿ, ಮಾರಕಾಸ್ತ್ರ ಕಾಯ್ದೆ ಅಡಿ ಕೇಶ್ವಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನುಳಿದ ಠಾಣೆಗಳ ವ್ಯಾಪ್ತಿಯಲ್ಲಿ ಮಚ್ಚು, ಲಾಂಗ್, ಚಾಕು ಸೇರಿ ಹಲವು ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ನಗರದಲ್ಲಿ ಕಳೆದ ಹತ್ತು ದಿನಗಳಲ್ಲಿ ನಡೆದ ಹತ್ತಾರು ಚಾಕು ಇರಿತ ಹಾಗೂ 3 ಕೊಲೆ ಪ್ರಕರಣಗಳಿಂದ ಎಚ್ಚೆತ್ತ ಪೊಲೀಸರು ದಿಢೀರ್ ದಾಳಿ ನಡೆಸಿ ರೌಡಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.