ಪೆಟ್ರೋಲ್ ಖರೀದಿಸಿದರೆ ಇನ್ನು ಕ್ಯಾಶ್ಬ್ಯಾಕ್ ಸಿಗಲ್ಲ!
ಶೇ.0.75 ಕ್ಯಾಶ್ಬ್ಯಾಕ್ ರದ್ದು; ಅ.1ರಿಂದ ನಿಯಮ ಜಾರಿ
Team Udayavani, Sep 25, 2019, 8:20 PM IST
ಮುಂಬಯಿ: ಪೆಟ್ರೋಲ್, ಡೀಸೆಲ್ ಅನ್ನು ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ ನೀಡುತ್ತಿದ್ದ ಕ್ಯಾಶ್ಬ್ಯಾಕ್ ಇನ್ನು ಬಂದ್ ಆಗಲಿದೆ.ಈ ಬಗ್ಗೆ ಎಸ್ಬಿಐ ಕ್ರೆಡಿಟ್ ಕಾರ್ಡ್ದಾರರಿಗೆ ಈಗಾಗಲೇ ಎಸ್ಎಂಎಸ್ ಸಂದೇಶಗಳು ಬರತೊಡಗಿವೆ. ಅ.1ರಿಂದ ಈ ಹೊಸ ನಿಯಮ ಅನ್ವಯವಾಗಲಿದೆ.
ಕ್ರೆಡಿಟ್ ಕಾರ್ಡ್ದಾರರಿಗೆ ಶೇ.0.75ರಷ್ಟು ಕ್ಯಾಶ್ಬ್ಯಾಕ್ ಲಭ್ಯವಾಗುತ್ತಿತ್ತು. ಇನ್ನು ಮುಂದೆ ಈ ಆಫರ್ ನೀಡದೇ ಇರಲು ಸರಕಾರಿ ಸ್ವಾಮ್ಯದ ತೈಲ ಕಂಪೆನಿಗಳು ನಿರ್ಧರಿಸಿವೆ. ಅದರಂತೆ ಎಸ್ಬಿಐ ಕಾರ್ಡ್ದಾರರಿಗೆ ಆಫರ್ ಇಲ್ಲವಾಗಲಿದೆ.
ಹೊಸ ತೀರ್ಮಾನದಂತೆ ಇನ್ನು ಇಂಡಿಯನ್ ಆಯಿಲ್, ಹಿಂದೂಸ್ಥಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪೆಟ್ರೋಲ್ ಬಂಕ್ಗಳಲ್ಲಿ ಸಿಗುತ್ತಿದ್ದ ಕ್ಯಾಶ್ಬ್ಯಾಕ್ ರದ್ದಾಗಲಿದೆ.
2016ರಲ್ಲಿ ನೋಟ್ ಬ್ಯಾನ್ ಬಳಿಕ ಡಿಜಿಟಲ್ ಪಾವತಿ ಉತ್ತೇಜನಕ್ಕೆ ಪೆಟ್ರೋಲ್ ಪಂಪ್ಗ್ಳಲ್ಲಿ ಕಾರ್ಡ್ದಾರರಿಗೆ ಕ್ಯಾಶ್ಬ್ಯಾಕ್ ನೀಡಲು ಕೇಂದ್ರ ಸರಕಾರ ಸೂಚಿಸಿತ್ತು. ಇದರೊಂದಿಗೆ ಮಾರಾಟಗಾರರು ಪಾವತಿಸುವ ಕಾರ್ಡ್ ಪೇಮೆಂಟ್ ಶುಲ್ಕಗಳನ್ನೂ ರದ್ದುಪಡಿಸಲು ಅದು ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
MUST WATCH
ಹೊಸ ಸೇರ್ಪಡೆ
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.