ಅಶಕ್ತರಿಗೆ ಶಕ್ತಿ ಶ್ಲಾಘನೀಯ: ಹರೀಶ್‌

 ನೆರೆ ಸಂತ್ರಸ್ತರ ಜತೆಗೆ ವರ್ಲ್ಡ್ ಫಾರ್ಮಸಿಸ್ಟ್‌ ಡೇ

Team Udayavani, Sep 26, 2019, 5:42 AM IST

2509CH8-A

ಬೆಳ್ತಂಗಡಿ: ನೆರೆ ಹಾವಳಿಯಿಂದ ಬೆಳ್ತಂಗಡಿ ತಾ|ಗೆ ಹಿಂದೆಂದೂ ಕೇಳರಿಯದ ಹೊಡೆತ ಬಿದ್ದಿದೆ. ಸಂತ್ರಸ್ತರ ಕೈಹಿಡಿಯುವಲ್ಲಿ ಸರಕಾರದ ಜತೆ ಸಂಘ-ಸಂಸ್ಥೆ-ದಾನಿಗಳು ನೆರವಾಗಿದ್ದಾರೆ. ಅಶಕ್ತರಿಗೆ ಶಕ್ತಿ ಕೊಡುವ ಮೂಲಕ ಔಷಧಿ ವ್ಯಾಪಾರಸ್ಥರ ಸಂಘವು ಸಹಾಯಕ್ಕೆ ನಿಂತಿರುವುದು ಶ್ಲಾಘನೀಯ ಎಂದು ವಿಧಾನಪರಿಷತ್‌ ಸದಸ್ಯ ಕೆ. ಹರೀಶ್‌ ಕುಮಾರ್‌ ಹೇಳಿದರು.

ಅಂಬೇಡ್ಕರ್‌ ಭವನದಲ್ಲಿ ಬುಧವಾರ ತಾಲೂಕು ಔಷಧಿ‌ ವ್ಯಾಪಾರಸ್ಥರ ಸಂಘದ ವತಿಯಿಂದ ವರ್ಲ್ಡ್ ಫಾರ್ಮಸಿ ಡೇ ಆಚರಣೆ ಕಾರ್ಯಕ್ರಮದಲ್ಲಿ ಸಂಘದ ವತಿಯಿಂದ ನೆರೆ ಸಂತ್ರಸ್ತರಿಗೆ ನೀಡಲಾದ ಕಪಾಟಿನ ಕೀ ಹಸ್ತಾಂತರ ಮಾಡಿ ಅವರು ಮಾತನಾಡಿ, ಔಷಧಿ ವ್ಯಾಪಾರಸ್ಥರ ಸಂಘವು ಕಟ್ಟಡ ನಿರ್ಮಿಸುವುದಾದಲ್ಲಿ ವಿಧಾನ ಪರಿಷತ್‌ ನಿಧಿಯಿಂದ ಸಹಾಯ ನೀಡಲು ಬದ್ಧ ಎಂದು ತಿಳಿಸಿದರು..

ತಹಶೀಲ್ದಾರ್‌ ಗಣಪತಿ ಶಾಸ್ತ್ರಿ ಅವರು ಕಾರ್ಯಕ್ರಮ ಉದ್ಘಾಟಿಸಿ, ತಾಲೂಕಿನಲ್ಲಿ ಉಂಟಾದ ಅನಾಹುತದ ಸಮಯದಲ್ಲಿ ಅಡಳಿತ ವರ್ಗದೊಂದಿಗೆ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು ಅಭೂತಪೂರ್ವವಾಗಿ ಸ್ಪಂದಿಸಿವೆ. ಸಂಪಾದಿಸಿದ ಅಲ್ಪ ಮೊತ್ತವನ್ನು ಸಮಾಜ ಕ್ಕೋಸ್ಕರ ವಿನಿಯೋಗಿಸಿ ಎಂದರು.ಸಮುದಾಯ ಆ. ಕೇಂದ್ರದ ಮಕ್ಕಳ ತಜ್ಞೆ ಡಾ| ಪ್ರತ್ಯೂಷಾ ಶುಭ ಹಾರೈಸಿದರು.

ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಜಗದೀಶ್‌ ಡಿ. ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಸಂಘದ ಗೌರವಾಧ್ಯಕ್ಷ ಕೇಶವ ಭಟ್‌, ಪ್ರಧಾನ ಕಾರ್ಯದರ್ಶಿ ಸುಜೀತ್‌ ಭಿಡೆ, ಕೋಶಾಧಿಕಾರಿ ಗಣಪತಿ ಭಟ್‌ ಉಪಸ್ಥಿತರಿದ್ದರು.ಸಂಘದ ವತಿಯಿಂದ ಹಿರಿಯ ಔಷಧ ಅಂಗಡಿ ಗುರುತಿಸಿ ಮಾಲಕರನ್ನು ಗೌರವಿಸಲಾಯಿತು.

ಉದಯ್‌ ಕುಮಾರ್‌, ಗುರುರಾಜ್‌ ಪಡ್ವೆಟ್ನಾಯ ಸಮ್ಮಾನಪತ್ರ ವಾಚಿಸಿದರು. ನಿವೃತ್ತ ಮುಖ್ಯೋಪಾದ್ಯಾಯ ಲಕ್ಷ್ಮ¾ಣ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

25 ಕಪಾಟು ವಿತರಣೆ
ತಾಲೂಕಿನ 51 ಮಂದಿ ಔಷಧ ವ್ಯಾಪಾರಸ್ಥರಿಂದ ಸಂಗ್ರಹಿಸಿದ ಮೊತ್ತದಿಂದ ತಾಲೂಕಿನ ನೆರೆ ಸಂತ್ರಸ್ತ ಪ್ರದೇಶವಾದ ಚಾರ್ಮಾಡಿ, ಇಂದಬೆಟ್ಟು, ಪುದುವೆಟ್ಟು, ಲಾೖಲ ಪ್ರದೇಶದ 25 ಮಂದಿಗೆ ಕಪಾಟು ವಿತರಿಸಲಾಯಿತು.

ಟಾಪ್ ನ್ಯೂಸ್

Chalavadi2

Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

Chalavadi

Ambedkar Row: ಕಾಂಗ್ರೆಸ್‌ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Belthangady: ವಿದ್ಯುತ್‌ ಲೈನ್‌ ಮೇಲೆ ಬಿದ್ದ ಮರ: ಬೆಂಕಿ

Belthangady: ವಿದ್ಯುತ್‌ ಲೈನ್‌ ಮೇಲೆ ಬಿದ್ದ ಮರ: ಬೆಂಕಿ

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chalavadi2

Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ

Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ

Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

Chalavadi

Ambedkar Row: ಕಾಂಗ್ರೆಸ್‌ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.