ದೆಹಲಿ ಸಿಂಹಾಸನಕ್ಕೆ ತಲೆ ಬಾಗುವುದಿಲ್ಲ: ಶರದ್ ಪವಾರ್
Team Udayavani, Sep 26, 2019, 4:52 AM IST
ಮುಂಬೈ: ದೆಹಲಿಯ ಸಿಂಹಾಸನದ ಮುಂದೆ ತಲೆಬಾಗುವುದಿಲ್ಲ. ಅಗತ್ಯ ಬಿದ್ದರೆ ಜೈಲಿಗೂ ಹೋಗುವೆ ಎಂದು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ. ಬುಧವಾರ ಮುಂಬೈನಲ್ಲಿ ಮಾತನಾಡಿದ ಅವರು, 25 ಸಾವಿರ ಕೋಟಿ ರೂ. ಮೌಲ್ಯದ ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ.ದಾಖಲಿಸಿ ಕೊಂಡಿರುವ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಸೆ.27ರಂದು ಇ.ಡಿ.ಸೂಚನೆಯಂತೆ ವಿಚಾರಣೆಗೆ ಹಾಜರಾಗಿ, ಅಧಿಕಾರಿಗಳು ಕೇಳುವ ಮಾಹಿತಿ, ದಾಖಲೆ ನೀಡುವೆ ಎಂದಿದ್ದಾರೆ. ಮಹಾರಾಷ್ಟ್ರ ಶಿವಾಜಿ ಮಹಾರಾಜ್ ಅವರ ತತ್ವಗಳನ್ನು ಅನುಸರಿಸುತ್ತಿದೆ ಎಂದಿದ್ದಾರೆ. ವಿಧಾನಸಭೆ ಚುನಾವಣೆ ಸನಿಹದಲ್ಲಿಯೇ ಇಂಥ ಕ್ರಮ ರಾಜಕೀಯ ಸೇಡಿನ ಕ್ರಮವೆಂದಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರಾಜಕೀಯ ದ್ವೇಷದ ಕ್ರಮದಿದ ಇಂಥ ಕ್ರಮ ಕೈಗೊಳ್ಳಲಾಗಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.