ಹೇಳಿಕೆ ಹಿಂಪಡೆದ ದಾವೆದಾರರು


Team Udayavani, Sep 26, 2019, 5:09 AM IST

Supreme court

ನವದೆಹಲಿ: ಅಯೋಧ್ಯೆ ರಾಮಮಂದಿರದ ಹೊರಭಾಗದ ಪ್ರದೇಶವು ರಾಮ ಜನ್ಮಸ್ಥಾನ ಎಂಬ ಈ ಹಿಂದಿನ ಹೇಳಿಕೆಯನ್ನು ಸುಪ್ರೀಂಕೋರ್ಟ್‌ನಲ್ಲಿ ಮುಸ್ಲಿಂ ದಾವೆದಾರರು ಹಿಂಪಡೆದಿದ್ದಾರೆ. ಅಲ್ಲದೆ, ವಿವಾದಿತ 2.77 ಎಕರೆ ಭೂಮಿಯು ರಾಮ ಜನ್ಮಸ್ಥಾನ ಎಂಬುದಕ್ಕೆ ಯಾವ ಸಾಕ್ಷಿಯೂ ಇಲ್ಲ ಎಂಬ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ. 1886 ಮೇ 18 ರಂದು ರಾಮ್‌ ಚಬೂತರಾ ರಾಮನ ಜನ್ಮಸ್ಥಾನ ಎಂಬುದಾಗಿ ಕೋರ್ಟ್‌ ನೀಡಿದ್ದ ತೀರ್ಪಿಗೆ ಮೇಲ್ಮನವಿ ಸಲ್ಲಿಸಿರಲಿಲ್ಲವಷ್ಟೇ. 1828 ರಲ್ಲಿ ವಾಲ್ಟರ್‌ ಹ್ಯಾಮಿಲ್ಟನ್‌ ವರದಿಯಲ್ಲೂ ಅಯೋಧ್ಯೆಯು ರಾಮನ ಜನ್ಮಸ್ಥಾನ ಎಂಬ ಕುರಿತು ಯಾವುದೇ ಪುರಾವೆಯಿಲ್ಲ ಎಂದಿದ್ದಾರೆ. 2003ರಲ್ಲಿ ಭಾರತೀಯ ಪುರಾತತ್ವ ಇಲಾಖೆಯು ನೀಡಿದ ವರದಿಯ ಪ್ರಕಾರ ಬಾಬ್ರಿ ಮಸೀದಿಗೂ ಮುನ್ನ ಮಂದಿರವಿತ್ತು ಎಂಬುದಕ್ಕೆ ಸೂಕ್ತ ಪುರಾವೆ ಇಲ್ಲ ಎಂದೂ ಸುನ್ನಿ ವಕ್ಫ್ ಮಂಡಳಿ ಪರ ವಾದಿಸಿದ ಹಿರಿಯ ವಕೀಲ ಜಫ‌ರ್‌ಯಾಬ್‌ ಜಿಲಾನಿ ಹೇಳಿದರು. ಆದರೆ ಎಎಸ್‌ಐ ವರದಿಗೆ ನೀವು ಹೈಕೋರ್ಟ್‌ನಲ್ಲೇ ಆಕ್ಷೇಪ ಸಲ್ಲಿಸಬೇಕಿತ್ತು. ನಾವು ಇದನ್ನು ಪರಿಗಣಿಸಲಾಗದು ಎಂದು ನ್ಯಾಯಪೀಠ ಪ್ರತಿಕ್ರಿಯಿಸಿತು.

ಟಾಪ್ ನ್ಯೂಸ್

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

vidhana-soudha

CM office ನವೀಕರಣ: ಮತ್ತೊಂದು ವಿವಾದ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.