ಭಾರೀ ಮಳೆಗೆ ತತ್ತರಿಸಿದ ಪುಣೆ: ಗೋಡೆ ಕುಸಿದು ಐವರು ಸಾವು
Team Udayavani, Sep 26, 2019, 8:35 AM IST
ಮಹಾರಾಷ್ಟ್ರ: ಬುಧವಾರ ರಾತ್ರಿಯಿಂದ ಸುರಿಯುತ್ತಿರುವ ಮಳೆಗೆ ಪುಣೆ ಅಕ್ಷರಶಃ ತತ್ತರಿಸಿ ಹೋಗಿದ್ದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಶಕರ್ ನಗರ್ ಬಳಿ ಗೋಡೆಯೊಂದು ಕುಸಿದು ಬಿದ್ದು ಮಗು ಸೇರಿದಂತೆ ಐವರು ಮೃತಪಟ್ಟಿದ್ದಾರೆ.
ಅವಶೇಷಗಳಡಿಯಲ್ಲಿ ಸಿಲುಕಿದ್ದ ಮೃತದೇಹಗಳನ್ನು ಮೇಲೆತ್ತಲಾಗಿದೆ ಎಂದು ಎಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಮತ್ತೊಂದೆಡೆ ಮುಂಬೈ ಖಾರ್ ಪ್ರದೇಶದಲ್ಲಿ ಮಂಗಳವಾರ ಕಟ್ಟಡದಡಿ ಸಿಲುಕಿದ್ದ 10 ವರ್ಷದ ಬಾಲಕಿ ಇಂದು ಮೃತಪಟ್ಟಿದ್ದಾಳೆ ಎಂಬ ವರದಿಯಾಗಿದೆ.
ಪುಣೆ ಗ್ರಾಮವೊಂದರಲ್ಲಿ ಕೇವಲ ಮೂರು ಗಂಟೆ ಅವಧಿಯಲ್ಲಿ 112 ಮಿ ಮೀ ಮಳೆಯಾಗಿ ದಾಖಲೆ ಸೃಷ್ಟಿಯಾಗಿದೆ. ಇದರ ಜೊತೆಗೆ ಮುಂಬೈ – ಪುಣೆ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
MUST WATCH
ಹೊಸ ಸೇರ್ಪಡೆ
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.