ಕಶೋಗ್ಗಿ ಕೊಲೆ ಒಪ್ಪಿಕೊಂಡ ಸೌದಿ
Team Udayavani, Sep 27, 2019, 5:31 AM IST
ವಾಷಿಂಗ್ಟನ್: ಪತ್ರಕರ್ತ ಜಮಾಲ್ ಕಶೋಗ್ಗಿ ಕೊಲೆ ನನ್ನ ನಿಗಾದಲ್ಲೇ ನಡೆದಿದೆ ಎಂಬುದಾಗಿ ಸೌದಿ ಅರೇಬಿಯಾದ ರಾಜ ಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಒಪ್ಪಿ ಕೊಂಡಿ ರುವುದು ತಿಳಿದುಬಂದಿದೆ. ಆದರೆ ಕೊಲೆಗೂ ಮೊದಲು ನನಗೆ ಈ ಬಗ್ಗೆ ಯಾವ ಮಾಹಿತಿಯೂ ಇರಲಿಲ್ಲ ಎಂದೂ ಅವರು ಹೇಳಿದ್ದಾರೆ. 2018 ಡಿಸೆಂಬರ್‌ನಲ್ಲಿ ಈ ಹೇಳಿಕೆ ನೀಡಿದ್ದು ಈಗ ಬಹಿರಂಗವಾಗಿದೆ. ಈ ಕುರಿತು ಇನ್ನಷ್ಟೇ ಬಿಡುಗಡೆಯಾಗಲಿರುವ ಸಾಕ್ಷ್ಯ ಚಿತ್ರ ದಲ್ಲಿ ಸಲ್ಮಾನ್ ಹೇಳಿಕೆ ದಾಖಲಾಗಿದೆ. ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಇಸ್ತಾಂಬುಲ್‌ನಲ್ಲಿರುವ ಸೌದಿ ರಾಯಭಾರ ಕಚೇರಿಯಲ್ಲಿ ಪತ್ರಕರ್ತ ಕಶೋಗ್ಗಿ ಕೊಲೆ ಯಾಗಿದ್ದರು. ಈವರೆಗೂ ಕೊಲೆಗೂ ಸೌದಿ ಸರಕಾರಕ್ಕೂ ಸಂಬಂಧ ಇಲ್ಲ ಎಂದು ಹೇಳುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.