ಮೂಲ ಸೌಲಭ್ಯವಿಲ್ಲದೇ ಭಕ್ತರ ಪರದಾಟ

Team Udayavani, Sep 27, 2019, 2:27 PM IST

kopala-tdy-1

ಕನಕಗಿರಿ: ಪಟ್ಟಣದ ಇತಿಹಾಸ ಪ್ರಸಿದ್ಧ ಕನಕಾಚಲಪತಿ ದೇವಸ್ಥಾನಕ್ಕೆ ನಿತ್ಯ ಹಾಗೂ ಅಮವಾಸ್ಯೆ, ಹುಣ್ಣಿಮೆ, ಹಬ್ಬ ಹರಿದಿನಗಳಲ್ಲಿ ಆಪಾರ ಭಕ್ತರು ಹಾಗೂ ಪ್ರವಾಸಿಗರು ಆಗಮಿಸುತ್ತಾರೆ. ಆದರೆ ದೇವಸ್ಥಾನದಲ್ಲಿ ಮೂಲಭೂತ ಸೌಲಭ್ಯವಿಲ್ಲದ ಕಾರಣ ಭಕ್ತರು ಪರದಾಡುವಂತಾಗಿದೆ.

ದೇವಸ್ಥಾನವು ಮುಜರಾಯಿ ಇಲಾಖೆ ಎ ವರ್ಗಕ್ಕೆ ಸೇರಿದರು ಕೂಡ ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ. ದೇವಸ್ಥಾನದಲ್ಲಿ ಶೌಚಾಲಯ, ಶುದ್ಧ ಕುಡಿಯುವ ನೀರಿನ ಘಟಕ, ಸ್ನಾನ ಗೃಹಗಳು, ವಾಹನ ನಿಲುಗಡೆ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲ. ಇದರಿಂದ ದೇವಸ್ಥಾನಕ್ಕೆ ಬರುವ ಭಕ್ತರ ಪರಿಸ್ಥಿತಿ ಹೇಳತೀರದಾಗಿದೆ. ದೇವಸ್ಥಾನಕ್ಕೆ ಉತ್ತಮವಾದ ಆದಾಯವಿದ್ದು, ಬರುವ ಆದಾಯ ಮಾತ್ರ ದೇವಸ್ಥಾನದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ತಿಂಗಳ ವೇತನಕ್ಕೆ ಸರಿ ಹೋಗುತ್ತಿದೆ. ದೇವಸ್ಥಾನದ ಕಾರ್ಯನಿರ್ವಾಹಕ ಅಧಿ ಕಾರಿಗಳು ಮಾತ್ರ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಗಮನ ಹರಿಸುತ್ತಿಲ್ಲ ಎನ್ನುವುದು ಸಾರ್ವಜನಿಕರ ಆರೋಪ.

ಇನ್ನು ಜಾತ್ರೆ ಸಮಯದಲ್ಲಿ ಮಾತ್ರ ಶಾಸಕರ ಅಧ್ಯಕ್ಷತೆಯಲ್ಲಿ ತಾತ್ಕಾಲಿಕವಾಗಿ ಮೂಲ ಸೌಲಭ್ಯಗಳನ್ನು ಒದಗಿಸಲು ಆದ್ಯತೆ ನೀಡಲಾಗುತ್ತದೆ. ಆದರೆ ಪ್ರತಿ ನಿತ್ಯ ಬರುವ ಭಕ್ತರಿಗೆ ಶೌಚಾಲಯವಿಲ್ಲದೇ ಪರದಾಡುವಂತಾಗಿದೆ. ದೇವಸ್ಥಾನಕ್ಕೆ ಬರುವ ಆದಾಯದಲ್ಲೇ ಸೌಲಭ್ಯ ಒದಗಿಸುವುದನ್ನು ಬಿಟ್ಟು ಅನುದಾನಕ್ಕಾಗಿ ದೇವಸ್ಥಾನದ ಸಿಬ್ಬಂದಿ ಕಾಯುತ್ತಿದ್ದಾರೆ.

ಏನಿದೂ ಕಾಮಗಾರಿ: ಕನಕಾಚಲಪತಿ ದೇವಸ್ಥಾನದ ಸುತ್ತಲೂ ಸಿ.ಸಿ. ರಸ್ತೆ ನಿರ್ಮಾಣ, ಪ್ರಸಾದ ನಿಲಯ, ವಾಹನ ನಿಲುಗಡೆ, ತೇರಿನ ಮನೆ ಸ್ಥಳಾಂತರ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳುವ ಕಾಮಗಾರಿ ಇದಾಗಿದ್ದು, ಪ್ರವಾಸೋದ್ಯಮ ಇಲಾಖೆಯಿಂದ 2 ಕೋಟಿ ರೂ. ಬಿಡುಗಡೆಯಾಗಿದೆ ಎನ್ನುತ್ತಾರೆ ದೇವಸ್ಥಾನ ಸಿಬ್ಬಂದಿ.

ಪ್ರಾರಂಭವಾಗದ ಕಾಮಗಾರಿ: ಕಳೆದ ಎರಡು ವರ್ಷಗಳಿಂದ ಪ್ರವಾಸೋದ್ಯಮ ಇಲಾಖೆಯಿಂದ 2 ಕೋಟಿ ರೂ. ಅನುದಾನವು ಕನಕಾಚಲಪತಿ ದೇವಸ್ಥಾನದ ಅಭಿವೃದ್ಧಿಗೆ ಬಿಡುಗಡೆಯಾಗಿದೆ ಎನ್ನುತ್ತಿದ್ದಾರೆಯೇ ಹೊರತು ಕಾಮಗಾರಿ ಮಾತ್ರ ಪ್ರಾರಂಭವಾಗಿಲ್ಲ. ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗೆ 2 ವರ್ಷಗಳ ಹಿಂದೆ ಮಾಜಿ ಶಾಸಕ ಶಿವರಾಜ ತಂಗಡಗಿ ಭೂಮಿಪೂಜೆ ನೆರವೇರಿಸಿದ್ದಾರೆ. ಆದರೆ ಶಾಸಕ ಬಸವರಾಜ ದಢೇಸುಗೂರು ಒಂದು ವರ್ಷದ ಹಿಂದೆ ಇದೇ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಆದರೆ ಕಾಮಗಾರಿ ಮಾತ್ರ ಇನ್ನು ಪ್ರಾರಂಭವಾಗಿಲ್ಲ. ಅಧಿಕಾರಿಗಳಾಗಲಿ ಹಾಗೂ ಜನಪ್ರತಿನಿಧಿಗಳಾಗಲಿ ಇನ್ನಾದರೂ ಎಚ್ಚೆತ್ತು ದೇವಸ್ಥಾನಕ್ಕೆ ಮೂಲಭೂತ ಸೌಲಭ್ಯ ಒದಗಿಸಲು ಮುಂದಾಗಬೇಕಿದೆ.

ಶರಣಪ್ಪ ಗೋಡಿನಾಳ

ಟಾಪ್ ನ್ಯೂಸ್

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.